TV10 Kannada Exclusive

ಶ್ರೀ ವೈಷ್ಣವ ಸಮಾವೇಶದಲ್ಲಿ ವಿಕ್ರಂ ಅಯ್ಯಂಗಾರ್ ರವರಿಗೆ ಸನ್ಮಾನ…ಸಾಮಾಜಿಕ ಸೇವೆಗೆ ಸಂದ ಗೌರವ…

ಮೈಸೂರು,ನ25,Tv10 ಕನ್ನಡ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀ ಯದುಗಿರಿ ಯತಿರಾಜ ಮಠ ಹಾಗೂ ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾದಿಂದ ಆಯೋಜಿಸಲಾಗಿದ್ದ ಶ್ರೀ ರಾಮಾನುಜ ವಿಶ್ವವಿಜಯ ಮಹೋತ್ಸವ ಹಾಗೂ ಬೃಹತ್ ಶ್ರೀ ವೈಷ್ಣವ ಸಮಾವೇಶದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. ಮೈಸೂರು ನಗರದ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ರವರಿಗೆ ಅವರ ಸಾಮಾಜಿಕ
Read More

ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…1.30 ಲಕ್ಷ ಮೌಲ್ಯದ 4 ವಾಹನ ವಶ…

ಮೈಸೂರು,ನ25,Tv10 ಕನ್ನಡ ಲಷ್ಕರ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಕಳ್ಳ ಸಿಕ್ಕಿಬಿದ್ದಿದ್ದಾನೆ.ಆರೋಪಿಯಿಂದ 1.30 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಸರಗೂರಿನ ನಿವಾಸಿ ನಿಂಗರಾಜು ಬಂಧಿತ ಆರೋಪಿ.ಲಷ್ಕರ್ ಹಾಗೂ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ದ್ವಿಚಕ್ರ ವಾಹನಗಳ ಪ್ರಕರಣ ಪತ್ತೆಯಾಗಿದೆ. ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆ
Read More

ನಕಲಿ ಕಂಪನಿ ಹೆಸರಲ್ಲಿ ಧೋಖಾ…ಮಹಿಳೆಗೆ 30.78 ಲಕ್ಷಕ್ಕೆ ಉಂಡೆ ನಾಮ…

ಮೈಸೂರು,ನ25,Tv10 ಕನ್ನಡ ಹೆಚ್ಚಿನ ಲಾಭಂಶ ತೋರಿಸಿ ನಕಲಿ ಕಂಪನಿ ಮೇಲೆ ಹಣ ಹೂಡಿಕೆ ಮಾಡಿಸಿ ಮಹಿಳೆಯೋರ್ವರಿಗೆ 30.78 ಲಕ್ಷ ಯಾಮಾರಿಸಿದ ಪ್ರಕರಣವೊಂದು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಹೆಚ್ಚಿನ ಲಾಭಾಂಶ ತೋರಿಸಿ ಹಂತಹಂತವಾಗಿ 30.78 ಲಕ್ಷ ಪಾವತಿಸಿಕೊಂಡು ವಂಚನೆ ಮಾಡಿದ್ದಾರೆ.ರಾಜೀವ್ ನಗರದ ನಿವಾಸಿ ಬಿಬಿ ಸಾರಾ(40) ಎಂಬುವರೇ ಹಣ ಕಳೆದುಕೊಂಡ ಮಹಿಳೆ. ಇನ್ಸ್ಟಾಗ್ರಾಂ ಮೂಲಕ ಪ್ರಶಾಂತ್ ಎಂಬಾತ ಪರಿಚಯವಾಗಿದ್ದಾನೆ.www.finegold.PAMP.com ನಲ್ಲಿ ಹಣ ಇನ್ವೆಸ್ಟ್ ಮಾಡುವಂತೆ ಸಲಹೆ ನೀಡಿದ್ದಾನೆ.ಪ್ರಾರಂಭದಲ್ಲಿ 1.5 ಲಕ್ಷ ಹಣ
Read More

ನಾಡದೇವಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಸಿಎಂ ಆಸಕ್ತಿ…ಪ್ರಸ್ತಾವನೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಸೂಚನೆ

… ಮೈಸೂರು,ನ25,Tv10 ಕನ್ನಡ ಮುಡಾ ನಿವೇಶನ ವಿವಾದ ಎದುರಿಸಿದ ಸಿಎಂ ಸಿದ್ದರಾಮಯ್ಯ ನವರಿಗೆ ದೈವ ಭಕ್ತಿ ಹೆಚ್ಚಾಗಿದೆ.ತವರು ಜಿಲ್ಲೆಯ ತಾಯಿ ಚಾಮುಂಡೇಶ್ವರಿ ಚಿನ್ನದ ರಥ ನಿರ್ಮಾಣಕ್ಕೆ ಆಸಕ್ತಿ ತೋರಿದ್ದಾರೆ.ಚಿನ್ನದ ರಥ ನಿರ್ಮಾಣಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಸಲ್ಲಿಸಿದ್ದರು.ಇದೀಗ ಈ ಬಗ್ಗೆ ಪರಿಶೀಲಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.ನಾಡದೇವತೆ ತಾಯಿ ಚಾಮುಂಡೇಶ್ವರಿಗೆ 100 ಕೋಟಿ ವೆಚ್ಚದಲ್ಲಿ ಚಿನ್ನದ ರಥ ನಿರ್ಮಾಣ
Read More

ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ…ಮೈಸೂರಿನಲ್ಲಿ ಸಂಭ್ರಮಾಚರಣೆ…

ಮೈಸೂರು,ನ23,Tv10 ಕನ್ನಡ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಗೆ ಮೈಸೂರಿನಲ್ಲಿ ಕೈ ಕಾರ್ಯಕರ್ತರು ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು.ಮಾಜಿ ಎಂ.ಎಲ್.ಎ.ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತಕ್ಕೆ ದೊರೆತ ಜನಮನ್ನಣೆ ಎಂದು ಎಂ.ಕೆ.ಸೋಮಶೇಖರ್ ಬಣ್ಣಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಸೋಮಶೇಖರ್,ವಿನಯ್ ಕುಮಾರ್.ಜೆ,ಜೋಗಿ ಮಹೇಶ್, ರವಿಶಂಕರ್ ,ರಮೇಶ್,ಮಂಜುನಾಥ್,ಡೈರಿ ವೆಂಕಟೇಶ್, ಗಣೇಶ್,ವಿಶ್ವನಾಥ್ (ವಿಶ್ವ), ಗುಣಶೇಖರ್,ಆರ್.ಹೆಚ್.ಕುಮಾರ್,ಜಗನ್ನಾಥ್ ಭೋವಿ, ಮಹೇಂದ್ರ,ರವಿ, ನಾಸೀರ್,ನಾಗದೇವ,ಮೋಹನ್, ಮೈಸೂರು ಬಸವಣ್ಣ,ರಾಘವೇಂದ್ರ, ಮಹ್ಮದ್ ಫಾರೂಖ್,ಭಾಗ್ಯ ಚಂದ್ರಶೇಖರ್,ಹರೀಶ್, ರವೀಶ್,ಭವ್ಯ,ಚಂದ್ರಕಲಾ, ಉಮೇಶ್
Read More

ಮೀನಿನ ಗಾಳಕ್ಕೆ ಮಹಿಳೆ ಮೃತದೇಹ ಸಿಲುಕಿದ ಪ್ರಕರಣ…ಪತಿ ಅಂದರ್…ನಿಗೂಢ ಕೊಲೆ ರಹಸ್ಯ ಬಯಲು…ಕೆ.ಆರ್.ಎಸ್.ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಡ್ಯ,ನ23,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕು ಮೊಗರಹಳ್ಳಿ ಗ್ರಾಮದ ಬಳಿಯ ವರುಣಾ ಕಾಲುವೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಗಾಳಕ್ಕೆ ಸಿಕ್ಕಿದ್ದ ಅಪರಿಚಿತ ಮಹಿಳೆ ಶವ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದೆ.ನಿಗೂಢ ಕೊಲೆ ರಹಸ್ಯ ಭೇಧಿಸುವಲ್ಲಿ ಕೆ.ಆರ್.ಎಸ್.ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಮೃತಳ ಪತಿಯನ್ನ ಅರೆಸ್ಟ್ ಮಾಡಿದ್ದಾರೆ.ಹಣಕಾಸು ವಿಚಾರದಲ್ಲಿ ಪತ್ನಿಯನ್ನ ನಾಲೆಗೆ ತಳ್ಳಿ ಕೊಂದು ಸುಳಿವು ನೀಡದಂತೆ ಅಮಾಯಕನಂತೆ ಸೋಗುಹಾಕಿದ್ದ ಪತಿರಾಯ ಸಿಕ್ಕಿಬಿದ್ದಿದ್ದಾನೆ.ಹಾಸನ ನ ಕೃಷ್ಣನಗರದ ನಿವಾಸಿ ಪ್ರಮೀಳಾ ಎ.ಪಿ (39) ಪತಿಯಿಂದ ಕೊಲೆಯಾದ
Read More

ಟೋಲ್ ನಲ್ಲಿ ರಾಜಕೀಯ ಪುಡಾರಿಗಳ ಪುಂಡಾಟ…ಮಹಿಳಾ ಸಿಬ್ಬಂದಿಯನ್ನ ಎಳೆದಾಡಿ ರಂಪಾಟ…

ಮಂಡ್ಯ,ನ22,Tv10 ಕನ್ನಡ ಬೆಂಗಳೂರು ಮೈಸೂರು ಹೈವೇ ಟೋಲ್ ನಲ್ಲಿ ರಾಜಕೀಯ ಪುಡಾರಿಗಳು ನಡೆಸಿದ ಪುಂಡಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಟೋಲ್ ದುಡ್ಡು ಕಟ್ಟದೇ ಸಿಬ್ಬಂದಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ.ಟೋಲ್ ಕಟ್ಟಿ ಎಂದಿದ್ದಕ್ಕೆ ಕ್ಯಾತೆ ಜಗಳ ತೆಗೆದಿದ್ದಾರೆ.ಕೈ ಮುಖಂಡರೊಬ್ಬರಿಂದ ಪುಂಡಾಟಿಕೆ ನಡೆದಿದೆ.ಕೊನೆಗೆ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೊಣಂಗೂರು ಟೋಲ್ ನಲ್ಲಿ ಘಟನೆ ನಡೆದಿದೆ.KA 06 M 8164 ನಂಬರ್ ನ ಕಾರಿನಲ್ಲಿ ಮೈಸೂರು ಕಡೆಗೆ ಹೊರಟಿದ್ದ
Read More

ವಕ್ಫ್ ಬೋರ್ಡ್ ಆಸ್ತಿ ವಿವಾದ…ಮೈಸೂರಿನಲ್ಲಿ ಬಿಜೆಪಿ ಯಿಂದ ಪ್ರತಿಭಟನೆ…

ಮೈಸೂರು,ನ22,Tv10 ಕನ್ನಡ ರಾಜ್ಯದಲ್ಲಿ ವಖ್ಫ್ ಬೋರ್ಡ್ ಆಸ್ತಿ ವಿವಾದ ತಾರಕಕ್ಕೆ ಏರುತ್ತಿದೆ.ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ.ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆದಿದೆ.ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಪದಕಟ್ಟಿ ಹಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ…
Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ ಗೃಹಬಳಕೆಯ 119 ಸಿಲಿಂಡರ್ ಸೀಜ್…

ಮೈಸೂರು,ನ21,Tv10 ಕನ್ನಡ ಸಿಸಿಬಿ ಹಾಗೂ ಸರಸ್ವತಿಪುರಂ ಠಾಣೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಂಟಿ ಕಾರ್ಯಾಚರಣೆಯಲ್ಲಿ ವಾಣಿಜ್ಯ ಹಾಗೂ ವಿವಿದ ಕಂಪನಿಯ ಗೃಹಬಳಕೆ ಸೇರಿದಂತೆ 119 ಸಿಲಿಂಡರ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರಿನ ರಾಜರಾಜೇಶ್ವರಿ ನಗರ ಬೆಮಲ್ ಲೇಔಟ್ 2 ನೇ ಹಂತದಲ್ಲಿರುವ ಸರ್ವೆ ನಂ 241/2 ರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ದಂಧೆಗೆ ಬ್ರೇಕ್
Read More

ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್…ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲಾಕ್…

ಮೈಸೂರು,ನ21,Tv10 ಕನ್ನಡ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಮೈಸೂರಿನ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಹೂಟಗಳ್ಳಿ ನಗರಸಭೆಯ ಬಿಲ್ ಕಲೆಕ್ಟರ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದಗದವರು.ಭೈರಪ್ಪ ಎನ್ನುವವರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.ಮಧ್ಯವರ್ತಿ ಕಡೆಯಿಂದ ಜಮೀನನ್ನು ಲೇಔಟ್ ಆಗಿ ಪರಿವರ್ತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ನಗರಸಭೆಯ ಹೊರಗಡೆ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ…
Read More