ಅಯೋಧ್ಯೆಯಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಶಾಖೆಗೆ ಭೂಮಿಪೂಜೆ…81 ನೇ ಜನ್ಮದಿನಾಚರಣೆ ಸಂಭ್ರಮ…
ಅಯೋದ್ಯೆ,ಮೇ27, Tv10 ಕನ್ನಡಮೈಸೂರಿನ ಶ್ರೀ ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಪೀಠಾಧೀಶರಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ 81ನೇ ಜನ್ಮದಿನದ ಸಂಭ್ರಮ ಮನೆ ಮಾಡಿದೆ.ಸಾಮಾನ್ಯವಾಗಿ ಸ್ವಾಮೀಜಿಯವರ ಜನ್ಮದಿನ ಆಚರಣೆಯನ್ನು ಮೈಸೂರಿನ ಅವಧೂತ ದತ್ತಪೀಠದಲ್ಲಿ ನೆರವೇರಿಸಲಾಗುತಿತ್ತು. ಈ ಸಂದರ್ಭದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು,ಆಶ್ರಮದ ಆವರಣದಲ್ಲಿರುವ ದೇವಾಲಯಗಳಲ್ಲಿ ದೇವರುಗಳಿಗೆ ವಿಶೇಷ ಪೂಜೆಗಳು ನಡೆಯುತ್ತಿದ್ದವು.ಈ ಬಾರಿ ಸ್ವಾಮೀಜಿಯವರ ಅನುಪಸ್ಥಿತಿಯಲ್ಲಿ ಅವಧೂತ ದತ್ತಪೀಠದಲ್ಲಿಶ್ರೀಗಳ ಜನ್ಮದಿನದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನೆರವೇರಿವೆ.ಆದರೆ ಈ
Read More