ಟಿ 20 ವಿಶ್ವಕಪ್…ಇಂದು ಭಾರತ ಪಾಕ್ ಹೈವೋಲ್ಟೇಜ್ ಪಂದ್ಯ…ಬ್ಲೂ ಬಾಯ್ಸ್ ಗೆಲುವಿಗಾಗಿ ಕ್ರಿಕೆಟ್ ಪ್ರೇಮಿಗಳಿಂದ ವಿಶೇಷ ಪೂಜೆ…
ಟಿ 20 ವಿಶ್ವಕಪ್…ಇಂದು ಭಾರತ ಪಾಕ್ ಹೈವೋಲ್ಟೇಜ್ ಪಂದ್ಯ…ಬ್ಲೂ ಬಾಯ್ಸ್ ಗೆಲುವಿಗಾಗಿ ಕ್ರಿಕೆಟ್ ಪ್ರೇಮಿಗಳಿಂದ ವಿಶೇಷ ಪೂಜೆ… ಮೈಸೂರು,ಅ23,Tv10 ಕನ್ನಡಟಿ20 ವಿಶ್ವಕಪ್ ಹವಾ ಕ್ರಿಕೆಟ್ ಪ್ರೇಮಿಗಳಲ್ಲಿ ಉತ್ಸಾಹ ತುಂಬಿದೆ.ಇಂದು ಭಾರತ v/s ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನ ಬಗ್ಗುಬಡಿದು ಭಾರತ ಗೆದ್ದು ಬರಲಿ ಎಂದು ಮೈಸೂರಿನ ಕ್ರಿಕೆಟ್ ಪ್ರೇಮಿಗಳು ವಿಶೇಷ ಪೂಜೆ ನೆರವೇರಿಸಿದರು.ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ರೋಹಿತ್ ಶರ್ಮಾ ಪಡೆ ವಿಜಯೋತ್ಸವ ಆಚರಿಸಲೆಂದು
Read More