ಡಿಡಿಎಲ್ ಆರ್ ಸರ್ವೆಯರ್ ಎಸಿಬಿ ಬಲೆಗೆ…ಜಮೀನು ಪೋಡಿ ಮಾಡಿಕೊಡಲು 35 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲಾಕ್…
ಡಿಡಿಎಲ್ ಆರ್ ಸರ್ವೆಯರ್ ಎಸಿಬಿ ಬಲೆಗೆ…ಜಮೀನು ಪೋಡಿ ಮಾಡಿಕೊಡಲು 35 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲಾಕ್… ಮೈಸೂರು,ಜುಲೈ30,Tv10 ಕನ್ನಡಜಮೀನಿಗೆ ಸಂಭಂಧಪಟ್ಟಂತೆ ಹಳೇ ಪೋಡಿ ರದ್ದುಪಡಿಸಿ ಅನುಭವದಲ್ಲಿರುವ ಪೋಡಿ ಮಾಡಿಕೊಡಲು ರೈತರೊಬ್ಬರ ಬಳಿ 35 ಸಾವಿರ ಲಂಚ ಪಡೆಯುತ್ತಿದ್ದ ಡಿಡಿಎಲ್ ಆರ್ ಸರ್ವೆಯರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.35 ಸಾವಿರ ಲಂಚ ಪಡೆಯವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸರ್ವೆಯರ್ ಮಂಜುನಾಥ್ ರನ್ನ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಪಿರಿಯಾಪಟ್ಟಣದ ರಾವಂದೂರು ಗ್ರಾಮದ
Read More