ಕಂದಾಯ ಅಧಿಕಾರಿ ಮೇಲೆ ಹಲ್ಲೆ ಯತ್ನ…ಕಚೇರಿ ಗಾಜು ಪುಡಿ ಮಾಡಿ ಪುಂಡಾಟ…ಇಬ್ಬರ ವಿರುದ್ದ FIR…
ಮೈಸೂರು,ಜೂ19,Tv10 ಕನ್ನಡ ವಿವಾದಿತ ಸ್ಥಳದ ಅಳತೆ ಮಾಡುವ ವಿಚಾರದಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿಗೆ ನುಗ್ಗಿ ಕಂದಾಯ ಇಲಾಖೆ ಅಧಿಕಾರಿ ಮೇಲೆ ಹಲ್ಲೆ ಯತ್ನ ನಡೆಸಿದ್ದಲ್ಲದೆ ಕಚೇರಿ ಗಾಜು ಪುಡಿ ಮಾಡಿದ ಘಟನೆ ಮೈಸೂರಿನ ಹೂಟಗಳ್ಳಿ ನಗರಸಭೆ ಕಚೇರಿಯಲ್ಲಿ ನಡೆದಿದೆ.ಈ ಸಂಭಂಧ ಕಂದಾಯ ಅಧಿಕಾರಿ ನಂಜುಂಡಸ್ವಾಮಿ ರವರು ಪಾರ್ಥಸಾರಥಿ ಹಾಗೂ ಲ್ಯಾವಿಶ್ ಎಂಬುವರ ಮೇಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯೊಬ್ಬರು ಸಾರ್ವಜನಿಕ ಸ್ಥಳವನ್ನ ಒತ್ತುವರಿ ಮಾಡಿಕೊಂಡು ಶೆಡ್ ನಿರ್ಮಿಸಿದ
Read More