ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಂಡು ಇಂದಿಗೆ ಒಂದು ವರ್ಷ…ಜನರ ಪ್ರೀತಿ ವಿಶ್ವಾಸಕ್ಕೆ ಫಿದಾ…
ಮೈಸೂರು,ಮಾ14,Tv10 ಕನ್ನಡ ಸಂಸದ ಸ್ಥಾನದ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತುಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ, ಪ್ರೋತ್ಸಾಹ ಇವತ್ತಿಗೂ ಹಾಗೇ ಇದೆ ಎಂದುಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಂಸದ ಪ್ರತಾಪಸಿಂಹ ಪೋಸ್ಟ್ ಹಾಕಿದ್ದಾರೆ.ನೀವು ಕೊಟ್ಟಿರುವ ಈ ಶಕ್ತಿಯಿಂದಲೇ ಇವತ್ತಿಗೂ ಸೈದ್ಧಾಂತಿಕ ಕೆಲಸ ನಡೆಯುತ್ತಿದೆ.ನನ್ನ ಹೋರಾಟವನ್ನು 8 FIR ಹಾಕಿಸಿಕೊಂಡರೂ ಮುಂದುವರಿಸುತ್ತಿದ್ದೇನೆ.ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದ ಹೀಗೇ ನಿರಂತರವಾಗಿರಲಿ ಧನ್ಯವಾದಗಳು ಎಂದುಸಾಮಾಜಿಕ ಜಾಲತಾಣದ ಮೂಲಕ ಪ್ರತಾಪಸಿಂಹ ಥ್ಯಾಂಕ್ಸ್ ಹೇಳಿದ್ದಾರೆ…
Read More