ರೈತ ದಸರಾ ಉದ್ಘಾಟನೆ…ಎತ್ತಿನಗಾಡಿಯಲ್ಲಿ ಸಾಗಿದ ಸಚಿವಧ್ವಯರು…
ಮೈಸೂರು,ಸೆ30,Tv10 ಕನ್ನಡಸಚಿವಧ್ವಯರಿಂದ ಇಂದು ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ರೈತದಸರಾ ಗೆ ಚಾಲನೆ ದೊರೆಯಿತು.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಚಾಲನೆ ನೀಡಿದರು.ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ನಂತರ ಸಚಿವಧ್ವಯರು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಸಾಗಿ ಅನ್ನದಾತರಿಗೆ ಹುರುಪು ತಂದರು.ಪೂರ್ಣಕುಂಭ, ಗಿರಿಜನ ನೃತ್ಯ, ಕೀಲುಗೊಂಬೆಮಂಗಳವಾದ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಭವ್ಯ
Read More