ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…
ಮೈಸೂರು,ನ11,Tv10 ಕನ್ನಡ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು ಜಿಲ್ಕಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು. ತಹಸಿಲ್ದಾರ್ ಶಿವಪ್ರಸಾದ್ ರವರಿಗೆ ಮನವಿ ಪತ್ರ ನೀಡಿದರು.ನಂತರ ಮಾತನಾಡಿದ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ಗಂಭೀರ ಪ್ರಕರಣ ಇದಾಗಿದೆ. ಆಂಧ್ರಪ್ರದೇಶದ ಹಿಂದಿನ ಮುಖ್ಯಮಂತ್ರಿ
Read More