TV10 Kannada Exclusive

ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ26,Tv10 ಕನ್ನಡ 2023 ರಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಆಕಾಂಕ್ಷಿಯ ಗೌರವಕ್ಕೆ ಕುಂದು ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ನಾಲ್ವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಡ್ಯ ಜಿಲ್ಲೆ ಸಂತೇಬಾಚನಹಳ್ಳಿ ಗ್ರಾಮದ ರವಿ,ಚೇತನ್ ಕುಮಾರ್,ಶ್ರೀಕಾಂತ್ ಹಾಗೂ ಕುಮಾರ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿಜಯನಗರ ನಿವಾಸಿ ಸುರೇಶ್ ಎಂಬುವರು ನ್ಯಾಯಾಲಯದಿಂದ ಆದೇಶ ಮಾಡಿಸಿ ನಾಲ್ವರ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದಾರೆ.2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸುರೇಶ್
Read More

ಪ್ರೀತಿ ಮಾಡೋಕ್ಕೆ ನನ್ನ ಮಗಳೇ ಬೇಕಾ…? ಪುತ್ರಿಯ ಲವರ್ ಗೆ ತಂದೆಯಿಂದ ಹಿಗ್ಗಾ ಮುಗ್ಗಾ ಹಲ್ಲೆ…ಮೂವರ ವಿರುದ್ದ FIR…

ಮೈಸೂರು,ಮಾ26,Tv10 ಕನ್ನಡ ಮಗಳನ್ನ ಪ್ರೀತಿಸುತ್ತಿದ್ದ ಪ್ರಿಯಕರನ ಮೇಲೆ ತಂದೆ ಹಾಗೂ ಇಬ್ಬರು ಸಂಭಂಧಿಕರು ಸಾರ್ವಜನಿಕ ರಸ್ತೆಯಲ್ಲಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾಟರ್ ಟ್ಯಾಂಕ್ ಬಳಿ ನಡೆದಿದೆ.ಪ್ರಿಯತಮೆಯ ತಂದೆ ಹಾಗೂ ಇಬ್ಬರು ಸಂಭಂಧಿಕರು ಸೇರಿದಂತೆ ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಶೋಕ್(24) ಹಲ್ಲೆಗೆ ಒಳಗಾದ ಪ್ರಿಯತಮ.ಪ್ರಿಯತಮೆಯ ತಂದೆ ಕುಮಾರ್ ಹಾಗೂ ಅಕ್ಕನ ಮಕ್ಕಳಾದ ಮೋಹನ್ ಮತ್ತು ಅಭಿ ವಿರುದ್ದ ಪ್ರಕರಣ
Read More

ಅಪ್ರಾಪ್ತಳ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ…ಎಸ್.ಎಸ್.ಎಲ್.ಸಿ.ವಿಧ್ಯಾರ್ಥಿನಿ ಗರ್ಭಿಣಿ…ಕಾಮುಕ ಚಿಕ್ಕಪ್ಪ ಅಂದರ್…

ನಂಜನಗೂಡು,ಮಾ26,Tv10 ಕನ್ನಡ ಶಾಲೆಗೆ ತೆರಳಿದ್ದ ವಿಧ್ಯಾರ್ಥಿನಿಯನ್ನ ಮನೆಗೆ ಕರೆತಂದ ಸ್ವಂತ ಚಿಕ್ಕಪ್ಪ ಅತ್ಯಾಚಾರವೆಸಗಿದ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.10 ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.ಕಾಮುಕ ಚಿಕ್ಕಪ್ಪನನ್ನ ಪೊಲೀಸರು ಕಂಬಿ ಎಣಿಸಲು ಕಳಿಸಿದ್ದಾರೆ. ಕಳೆದ ಎರಡು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಬಾಲಕಿಯನ್ನ ವೈದ್ಯರು ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ.ನಂಜನಗೂಡಿನ ಬಾಲಕಿಯರ
Read More

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ…ಲಾಡ್ಜ್ ಮೇಲೆ ಸಿಸಿಆರ್ ಬಿ ಪೊಲೀಸರ ದಾಳಿ…ಸ್ಪಾ ಮಾಲೀಕಳ ವಿರುದ್ದ FIR…

ಮೈಸೂರು,ಮಾ25,Tv10 ಕನ್ನಡ ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಸಿಸಿಆರ್ ಬಿ ಪೊಲೀಸರು ದಾಳಿ ನಡೆಸಿದ್ದಾರೆ.ಮಸಾಜ್ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಸ್ಪಾ ಮಾಲೀಕರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಇರುವ ಇರ್ವಿನ್ ರಸ್ತೆಯ ರಾಮ ಗ್ರಾಂಡ್ ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ.ಐಶ್ವರ್ಯ ಲಕ್ಷ್ಮಿ ಎಂಬ ಹೆಸರಿನಲ್ಲಿ ಸ್ಪಾ ನಡೆಸುತ್ತಿದ್ದ ಮಾಲೀಕರಾದ ಸವಿತಾಗಿರಿ.ಆ.ಸ್ವಾತಿ ಎಂಬುವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಗರ
Read More

ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ…

ನಂಜನಗೂಡು,ಮಾ24,Tv10 ಕನ್ನಡ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾದ ಘಟನೆ ನಂಜನಗೂಡಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಹಸುಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.ಹಂದಿಗಳ ಬೇಟೆಗಾಗಿ ಕಿಡಿಗೇಡಿಗಳಿ ಸಿಡಿಮದ್ದು ಇರಿಸಿದ್ದಾರೆ. ಮೇವು ಮೇಯುತ್ತಿದ್ದ ಹಸು ಸಿಡಿಮದ್ದಿನ ಬಳಿ ಬಂದಾಗ ಸಿಡಿದಿದೆ.ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರಿಗೆ ಸೇರಿದ ಹಸು.ಗ್ರಾಮದ ವಾಟರ್ ಟ್ಯಾಂಕ್ ಬಳಿ ಜಾನುವಾರುಗಳನ್ನ ಮೇಯಲು ಬಿಟ್ಟಿದ್ದಾರೆ.ಕಾಡು ಹಂದಿ ಬೇಟೆಗೆ ಕಿಡಿಗೇಡಿಗಳು ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದಾರೆ.ಮೇಯುತ್ತಿದ್ದ
Read More

ಕುಡಿಬೇಡ ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ

ಮೈಸೂರು,ಮಾ24,Tv10 ಕನ್ನಡ ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ದಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.ಗಾಯಗೊಂಡ ಪತ್ನಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪತಿ ರಾಜು ವಿಕೃತಿಗೆ ಪತ್ನಿ ಗಾಯಗೊಂಡಿದ್ದಾರೆ.ಸಮೀಪದಲ್ಲೇ ಇದ್ದ ಮಗಳಿಗೂ ಸುಟ್ಟಗಾಯಗಳಾಗಿದೆ. ಮಂಗಳಮ್ಮ ಹಾಗೂ ಮಗಳು ಸುಮತಿ ಗಾಯಗೊಂಡವರು.ಪತಿ ರಾಜು ವಿಕೃತಿ ಮೆರೆದವನು.ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ 4 ತಿಂಗಳ ಹಿಂದೆ
Read More

ಸುದರ್ಶನ್ ವಿದ್ಯಾಸಂಸ್ಥೆ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಣೆ…

ಮೈಸೂರು,ಮಾ22,Tv10 ಕನ್ನಡ ಮೈಸೂರು ಕೆ ಹೆಚ್ ಬಿ ಕಾಲೋನಿ ಹೂಟಗಳ್ಳಿಯಲ್ಲಿರುವ ಸುದರ್ಶನ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಿಸಲಾಯಿತು.ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಡಾ.ಶ್ರೀನಿವಾಸ್ ರವರು ವಿಧ್ಯಾರ್ಥಿಗಳಿಗೆ ತಲಾ 2000 ರೂ ವಿಧ್ಯಾರ್ಥಿ ವೇತನ ವಿತರಿಸಿದರು. 8 ನೇ ತರಗತಿಯ ವಿದ್ಯಾರ್ಥಿಗಳಾದವಿಕಾಸ್ ಸಿ,ಸಹನಾ ವೈ.9 ನೇ ತರಗತಿ ಯರತೇಶ್ ಎಂ,ತೇಜಸ್ವಿನಿ,10 ನೇ ತರಗತಿಯರೋಹಿತ್ ಎಸ್,ಸಾನಿತ್ಯ ಎಲ್ ಆರ್ ರವರುಗಳು ವಿಧ್ಯಾರ್ಥಿ ವೇತನ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಣ
Read More

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಪ್ರಾಣಿ ಪ್ರಿಯರಿಂದ ಗುಬ್ಬಚ್ಚಿ ಹಬ್ಬ…

ಮೈಸೂರು,ಮಾ20,Tv10 ಕನ್ನಡ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ಇಂದು ಪ್ರಾಣಿ ಪಕ್ಷಿಗಳ ಪ್ರೇಮಿಗಳು ಗುಬ್ಬಚ್ಚಿವಹಬ್ಬ ಆಚರಿಸಿದರು.ಮಹರಾಜ ಕಾಲೇಜು ಮೈದಾನದ ಬಳಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉರಗ ತಜ್ಞ ಸ್ನೇಕ್ ಶ್ಯಾಂ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ. ಆದ್ದರಿಂದ
Read More

ಮಳೆ ಎಫೆಕ್ಟ್…ಪೇದೆ ಸಾವು…ಬಿರುಗಾಳಿಯಿಂದ ಬಿದ್ದ ಮರ ತಪ್ಪಿಸಲು ಹೋಗಿ ದುರ್ಘಟನೆ…

ಹುಣಸೂರು,ಮಾ20,Tv10 ಕನ್ನಡ ಮಳೆ ಅನಾಹುತಕ್ಕೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿ ಮೊದಲ ಬಲಿಯಾಗಿದೆ.ಮಳೆ ಗಾಳಿಯಿಂದ ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆಯುವುದನ್ನ ತಪ್ಪಿಸಲು ಯತ್ನಿಸುವಾಗ ದುರ್ಘಟನೆ ನಡೆದಿದೆ.ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದು ಕೆಎಸ್ ಆರ್ ಪಿ ಪೇದೆ ಸಾಗರ್ ಸಾವನ್ನಪ್ಪಿದ್ದಾರೆ.ಹುಣಸೂರು ತಾಲೂಕಿನ ಶಿರೇನಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.ಸ್ನೇಹಿತನ ಮದುವೆಯ ಚಪ್ಪರದ ಊಟಕ್ಕೆ ಹೋಗಿ ಬರುವಾಗ ಘಟನೆ ಸಂಭವಿಸಿದೆ.ಸಾಗರ್ ಜೊತೆಗಿದ್ದ ವಾಸು ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದೆ.ವಾಸುಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸಾಗರ್
Read More

ಪೊಲೀಸಪ್ಪನ ಮನೆಯಲ್ಲೇ ಕಳ್ಳತನ…ಅತ್ತಿಗೆಯಿಂದಲೇ ಕೈಚಳಕ…

ಮೈಸೂರು,ಮಾ18,Tv10 ಕನ್ನಡ ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳುವಾದ ಪ್ರಕರಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಕೆ.ಆರ್.ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಭಾನ್ ಎಂಬುವರ ಮನೆಯಲ್ಲಿ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿದೆ.ಸ್ವಂತ ಅತ್ತಿಗೆ ಕಳ್ಳತನ ಮಾಡಿದ್ದಾರೆಂದು ಸುಬಾನ್ ಪತ್ನಿ ಸಾದಿಯಾ ಆರೋಪಿಸಿದ್ದಾರೆ.ಅತ್ತಿಗೆ ಆಯೆಷಾ ಎಂಬುವರ ಮೇಲೆ ಆರೋಪ ಮಾಡಲಾಗಿದೆ.ರಾಜೀವ್ ನಗರದಲ್ಲಿ ಸುಬಾನ್ ರವರ ಮನೆ ಇದೆ.ಅಡಿಗೆ ಮನೆಯ ಡಬ್ಬದಲ್ಲಿ ಚಿನ್ನಾಭರಣ ಇಡುತ್ತಿದ್ದರು.ಈ ವಿಚಾರ ದಂಪತಿಗೆ ಹೊರತುಪಡಿಸಿದರೆ ಅತ್ತಿಗೆ ಆಯೆಷಾ ಗೆ
Read More