ಪತಿ ಕೊಲೆಗೆ ಪತ್ನಿ ಸ್ಕೆಚ್…ದರೋಡೆ ಸನ್ನಿವೇಶ ಸೃಷ್ಟಿಸಿದ ಕಿಲಾಡಿ ಪತ್ನಿ…ಪತಿಗೆ ಡ್ರಾಗರ್ ನಿಂದ ಇರಿತ…ಸುಲಿಗೆ ಯತ್ನ ನಾಟಕ ಕಟ್ಟಿದ ಪತ್ನಿ…ಸಹೋದರನನ್ನೇ
ಪತಿ ಕೊಲೆಗೆ ಪತ್ನಿ ಸ್ಕೆಚ್…ದರೋಡೆ ಸನ್ನಿವೇಶ ಸೃಷ್ಟಿಸಿದ ಕಿಲಾಡಿ ಪತ್ನಿ…ಪತಿಗೆ ಡ್ರಾಗರ್ ನಿಂದ ಇರಿತ…ಸುಲಿಗೆ ಯತ್ನ ನಾಟಕ ಕಟ್ಟಿದ ಪತ್ನಿ…ಸಹೋದರನನ್ನೇ ಪತಿ ಹತ್ಯೆಗೆ ಬಳಸಿಕೊಂಡ ಐನಾತಿ ಪತ್ನಿ…ಪತ್ನಿ,ಮೈನರ್ ಬಾಲಕ ಸೇರಿದಂತೆ ನಾಲ್ವರು ಅಂದರ್… ನಂಜನಗೂಡು,ಅ30,Tv10 ಕನ್ನಡ ಪತಿಯನ್ನ ಮುಗಿಸಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾಳೆ.ಪತಿಯನ್ನ ಮುಗಿಸಲು ಸಹೋದರನ ನೆರವನ್ನು ಪಡೆದು ದರೋಡೆ ಸನ್ನಿವೇಶ ಸೃಷ್ಟಿಸಿ ತಪ್ಪಿಸಿಕೊಳ್ಳುವ
Read More