ಡೀಸಲ್ ಇಂಜಿನ್ ಮತ್ತು ಜನರೇಟರ್ ಮೆಕ್ಯಾನಿಕ್ ಸಿದ್ದರಾಜು ಗೆ ಅತ್ಯುತ್ತಮ ಕಾರ್ಮಿಕ ಪ್ರಶಸ್ತಿ…
ಮೈಸೂರು,ಜೂ1,Tv10 ಕನ್ನಡ ಮೈಸೂರು ಲಯನ್ಸ್ ಅಂಬಾಸಿಡರ್ಸ್ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಪ್ರಯುಕ್ತ ಇಂದು ಅತ್ಯುತ್ತಮ ಕಾರ್ಮಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ವತಿಯಿಂದ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.ಮಕಾಳಾ ಮಾತೃ ಸಂಸ್ಥೆಯಾದ ಶಿಲ್ಪ ಎಂಟರ್ಪ್ರೈಸಸ್ ನಲ್ಲಿ ಡಿಸೇಲ್ ಇಂಜಿನ್ ಮತ್ತು ಜನರೇಟರ್ ಮ್ಯಾಕನಿಕ್ ಆಗಿ 25 ವರ್ಷದಿಂದ ನಿರಂತರವಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಸಿದ್ಧರಾಜು ರವರಿಗೆ ‘ಅತ್ಯುತ್ತಮ ಕಾರ್ಮಿಕ
Read More