ಕೌಟುಂಬಿಕ ಕಲಹ…ಪತ್ನಿ ಕೊಲೆಗೈದ ಪತಿರಾಯ…
ಮಂಡ್ಯ,ಆ22,Tv10 ಕನ್ನಡ ಕೌಟುಂಬಿಕ ಕಲಹದ ಹಿನ್ನಲೆ ಪತ್ನಿಯನ್ನ ಕೊಡಲಿಯಿಂದ ಪತಿರಾಯನೇ ಕೊಚ್ಚಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಮಂಥನಹಳ್ಳಿ ಗ್ರಾಮದಲ್ಲಿ ನಡೆದಿದೆ.ತೇಜಸ್ವಿನಿ(38) ಕೊಲೆಯಾದ ಮಹಿಳೆ. ಜಯರಾಮು ಪತ್ನಿಯನ್ನ ಭೀಕರವಾಗಿ ಕೊಂದ ಪತಿರಾಯ.ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ಆಗುತ್ತಿತ್ತು.ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ತೇಜಸ್ವಿನಿ ಕುತ್ತಿಗೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬಳಿಕ ಕೊಡಲಿಯಿಂದ ತಲೆಗೆ ಹಲ್ಲೆ ನಡೆಸಿದ್ದಾನೆ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Read More