TV10 Kannada Exclusive

ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ…

ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ… ಮೈಸೂರು,ಏ1,Tv10 ಕನ್ನಡ ಗೋಲ್ಡ್,ಸಿಲ್ವರ್ ಮತ್ತು ವಿವಿದ ಕರೆನ್ಸಿ,ಕ್ರೂಡ್ ಆಯಿಲ್ ಕುರಿತಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭಾಂಶ ಪಡೆಯಬಹುದೆಂಬ ಆಮಿಷವೊಡ್ಡಿದ ಖದೀಮರು ಮೈಸೂರಿನ ವ್ಯಕ್ತಿಯೊಬ್ಬರಿಗೆ 19.65,448/- ರೂ ವಂಚಿಸಿದ್ದಾರೆ.ಮೋಸಕ್ಕೆ ಒಳಗಾದ ಯಾದವಗಿರಿ ನಿವಾಸಿ ಚೆಂಗಪ್ಪ(60) ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜನವರಿ ತಿಂಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬಂದ ಜಾಹಿರಾತು ಚೆಂಗಪ್ಪರನ್ನ ಆಕರ್ಷಿಸಿದೆ.Money prox ಹೂಡಿಕೆ ಬಗ್ಗೆ
Read More

ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ…

ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ… ಶ್ರೀರಂಗಪಟ್ಟಣ,ಏ1,Tv10 ಕನ್ನಡ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯ್ತಿ ತೆರಿಗೆ ಸಂಗ್ರಹದಲ್ಲಿ 2025-26 ನೇ ಸಾಲಿನಲ್ಲಿ ದಾಖಲೆ ನಿರ್ಮಿಸಿದೆ.1 ಕೋಟಿ 93 ಲಕ್ಷ ತೆರಿಗೆ ಸಂಗ್ರಹಿಸುವ ಮೂಲಕ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.ಪ್ರಸ್ತುತ ಬೇಡಿಕೆಗಿಂತಲೂ ಶೇಕಡಾ 114.58 ರಷ್ಟು ಹೆಚ್ಚುವರಿ ತೆರಿಗೆ ಸಂಗ್ರಹಿಸಿದೆ.ಇದುವರೆಗೆ ಮಂಡ್ಯ ಜಿಲ್ಲೆಯ ಯಾವುದೇ ಗ್ರಾಮ ಪಂಚಾಯ್ತಿ ಇಷ್ಟು ಮೊತ್ತದ ತೆರಿಗೆ ಹಣ
Read More

ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ…

ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ… ರಾಮನಗರ,ಏ1,Tv10 ಕನ್ನಡ ಒಂದೆಡೆ ಮಾನವ ಪ್ರಾಣಿ ಸಂಘರ್ಷ ತಾರಕಕ್ಕೆ ಏರುತ್ತಿದೆ.ಮತ್ತೊಂದೆಡೆ ಮಾನವ ಪ್ರಾಣಿಯ ಅವಿನಾನುಭಾವ ಸಂಬಂಧಕ್ಕೆಬೆಲೆಯೇ ಕಟ್ಟಲಾಗದಂತಹ ಸನ್ನಿವೇಶಗಳು ಕಾಣಿಸುತ್ತವೆ.ಅಂತಹದ್ದೊಂದು ಹೃದಯಸ್ಪರ್ಶಿ ಸನ್ನಿವೇಶ ರಾಮನಗರದಲ್ಲಿ ಕಂಡುಬಂದಿದೆ.ಪುಟಾಣಿ ಮರಿಯಿಂದ ಮಂಗವೊಂದಕ್ಕೆ ವೃದ್ದೆ ಪಾರ್ವತಮ್ಮ ತುತ್ತು ನೀಡಿದ್ದಾರೆ.ಅಕ್ಕರೆಯಿಂದ ಕೋತಿಯನ್ನ ನೋಡಿಕೊಂಡಿದ್ದಾರೆ.ವಾನರ ಮತ್ತು ಪಾರ್ವತಮ್ಮನ ನಡುವಿನ ಒಡನಾಟ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.ಸ್ಥಳೀಯರಿಗಂತೂ ಇಬ್ಬರ ಸಂಬಂಧ ನೋಡಿ ಸಂತಸ
Read More

ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡಿದ್ರೆ ಜೋಕೆ…ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ವಾರ್ನಿಂಗ್…

ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡಿದ್ರೆ ಜೋಕೆ…ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ವಾರ್ನಿಂಗ್… ಬೆಂಗಳೂರು,ಏ1,Tv10 ಕನ್ನಡ ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡುವ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನ ರಜನೀಶ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.12/5/25 ರ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.ಮಾರ್ಗಸೂಚಿ ಅನ್ವಯ ಯಾವುದೇ ನೌಕರ/ಅಧಿಕಾರಿ ಯನ್ನು ಸ್ಥಳನಿಯುಕ್ತಿ ಮಾಡದೆ ವರ್ಗಾವಣೆ ಮಾಡುವಂತಿಲ್ಲ
Read More

ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ…

ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ… ಮೈಸೂರು,ಮಾ31,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಆಸ್ತಿ ಉಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಎಂಡಿಎ ಪ್ರಭಾರ ಆಯುಕ್ತ ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿ ಕೆಎಸ್ ರಕ್ಷಿತ್ ರವರ ಕಚೇರಿ ಬಾಗಿಲ ಬಳಿ ತಮಟೆ ಚಳುವಳಿ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ಮೈಸೂರಿನ ದೇವನೂರು ಗ್ರಾಮದ ಸರ್ವೆ ನಂ.208 ಹಾಗೂ 184/6 ರ
Read More

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ… ಮೈಸೂರು,ಮಾ31,Tv10 ಕನ್ನಡ ಮಹಾವೀರವಜಯಂತಿ ಅಂಗವಾಗಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಸಿ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದೆ.ಮೈಸೂರು ನಗರದ ಹಳೆ ಡಿಸಿ ಕಚೇರಿ ಮುಂಭಾಗ ಪಕ್ಷಿ ಪ್ರಾಣಿಗಳಿಗೆ ನೀರಿನ ತೊಟ್ಟಿ ಅಳವಡಿಸುವ ಮೂಲಕ ಅರ್ಥಪೂರ್ಣವಾಗಿಮಹಾವೀರ ಜಯಂತಿಯನ್ನ ಆಚರಿಸಲಾಗಿದೆ.ಜೈನ ಧರ್ಮದ ಕೊನೆಯ ತೀರ್ಥ೦ಕರರಾಗಿದ್ದ ಭಗವಾನ್ ಮಹಾವೀರರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ತೋರಿಸಿದವರು.ಇವರ ಸಂದೇಶ ಪಾಲಿಸುವ ನಿಟ್ಟಿನಲ್ಲಿ ಇಂದು ಪ್ರಾಣಿ ಪಕ್ಷಿಗಳ ಸಂಕುಲಕ್ಕೆ ನೆರವಾಗಲು
Read More

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು… ನಂಜನಗೂಡು,ಮಾ30,Tv10 ಕನ್ನಡ ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡಜಾತ್ರೆಗೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜುಂಡಸ್ವಾಮಿ (58) ಮೃತ ದುರ್ದೈವಿ.ಬೆಂಗಳೂರು ಗ್ರಾಮಾಂತರದ ಮಾಗಡಿಯಿಂದ ಆಗಮಿಸಿದ್ದ ನಂಜುಂಡಸ್ವಾಮಿ.ದೇವಸ್ಥಾನದ ಮುಂಭಾಗದಲ್ಲಿ ಕುಸಿದು ಬಿದ್ದಿದ್ದಾರೆ.ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯೆ ನಂಜುಂಡಸ್ವಾಮಿ ಸಾವನ್ನಪ್ಪಿದ್ದಾರೆ.ಪ್ರತಿವರ್ಷವು ಜಾತ್ರೆಯನ್ನು ನೋಡಲು ಆಗಮಿಸುತ್ತಿದ್ದ ನಂಜುಂಡಸ್ವಾಮಿ.ನಂಜನಗೂಡು ನಂಜುಂಡೇಶ್ವರನ ಭಕ್ತರಾಗಿದ್ದ ನಂಜುಂಡಸ್ವಾಮಿ.ಡಯಾಲಿಸಿಸ್ ಕಾಯಿಲೆಯಿಂದ ಬಳಲುತ್ತಿದ್ದರು.ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು… ನಂಜನಗೂಡು,ಮಾ30,Tv10 ಕನ್ನಡ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ ತಂದೆ ಮಗ ಗಾಯಗೊಂಡಿದ್ದಾರೆ.ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿ ಘಟನೆ ನಡೆದಿದೆ.ಬಾರಿ ಭಕ್ತ ಸಮೂಹದ ಮಧ್ಯ ಸಿಲುಕಿ ಮಗನಿಗೆ ಕಾಲು ಮುರಿದಿದೆ. ತಂದೆ ಗಾಯಗೊಂಡಿದ್ದಾರೆ.ಇಬ್ಬರೂ ನಂಜನಗೂಡಿನ ಶ್ರೀರಾಂಪುರ ಬಡಾವಣೆ ವಾಸಿಗಳಾಗಿದ್ದಾರೆ. ಶ್ರೀರಾಂಪುರ ಬಡಾವಣೆಯ ರಂಗಸ್ವಾಮಿ (52) ಮತ್ತು ಇವರ ಪುತ್ರ ಅಪ್ಪು ಗಾಯಗೊಂಡು ಆಸ್ಪತ್ರೆ ಸೇರಿರುವ ಭಕ್ತರು.ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ
Read More

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ ಬೆಂಗಳೂರು: 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal) ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಿವಿಧ ಜಿಲ್ಲೆಗಳ ಒಟ್ಟು 153 ಪೊಲೀಸ್ ಸಿಬ್ಬಂದಿಯನ್ನು ಈ ಬಾರಿ ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಗೂ ಈ ಪ್ರತಿಷ್ಠಿತ ಗೌರವ ಲಭಿಸಿದೆ. ಪ್ರಶಸ್ತಿ ಪಡೆದವರ ವಿವರ ಹೀಗಿದೆ: ಸುರೇಶ್ ಕುಮಾರ್ – ಇನ್ಸ್‌ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ
Read More

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ… ಎಚ್.ಡಿ.ಕೋಟೆ,ಮಾ27,Tv10 ಕನ್ನಡ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಹುರುಳಿಗೆ ಸಿಲುಕಿ ಗಂಡು ಹುಲಿಯೊಂದು ಮೃತ ಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಅಗಸನಹುಂಡಿಯಲ್ಲಿ ನಡೆದಿದೆ.ಗಿರೀಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಅಳವಡಿಸಿದ್ದ ಹುರುಳಿಗೆ ಸುಮಾರು 3,ವರ್ಷದ ಗಂಡು ಹುಲಿ ಸಿಲುಕಿಕೊಂಡು ಸಾವನ್ನಪ್ಪಿದೆ. 2-3 ದಿನಗಳ ಹಿಂದೆಯೇ ಹುಲಿ ಮೃತಪಟ್ಟಿದ್ದು ಪ್ರಕರಣ ಇಂದು ಬೆಳಕಿಗೆ ಬಂದಿದೆ. ತಜ್ಞರ ತಂಡ ಹುಲಿ ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸಿ
Read More