TV10 Kannada Exclusive

ಯುವಕ ಅನುಮಾನಾಸ್ಪದ ಸಾವು…ಉತ್ತಮ ಕ್ರಿಕೆಟ್ ಪ್ರದರ್ಶನ ನೀಡಿದ್ದೇ ಸಾವಿಗೆ ಕಾರಣವಾಯ್ತೇ…?

ಹೆಚ್.ಡಿ.ಕೋಟೆ,ಮಾ15,Tv10 ಕನ್ನಡ ಸೋಲುವ ಮ್ಯಾಚನ್ನ ಸಿಕ್ಸರ್ ಹೊಡೆದು ಗೆಲ್ಲಿಸಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆಹೆಚ್.ಡಿ.ಕೋಟೆ ತಾಲೂಕಿನ‌ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ.ದಿವ್ಯಾ ಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಟೆನ್ನಿಸ್ ಬಾಲ್ ಕ್ರಿಕೆಟರ್.ಕಳೆದ ತಿಂಗಳ 24 ರಂದು ಬೀಚನಹಳ್ಳಿಯಲ್ಲಿ ಕ್ರಿಕೆಟ್ ಟೂರ್ನಮೆಂಟ್ ನಡೆದಿತ್ತು.ನೇರಳೆ ಪ್ರೀಮಿಯರ್ ಲೀಗ್ ಹೆಸರಿನಲ್ಲಿ ಆಯೋಜನೆ ಮಾಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿಜೆಪಿ ವಾರಿಯರ್ಸ್ ತಂಡದ ಪರ ದಿವ್ಯಾ ಕುಮಾರ್ ಪ್ರತಿನಿಧಿಸಿದ್ದ.ಡೆವಿಲ್ಸ್ ಸೂಪರ್ ಕಿಂಗ್ ತಂಡದ ವಿರುದ್ಧ ಪೈನಲ್ ಪಂದ್ಯಾವಳಿಯಲ್ಲಿ ಉತ್ತಮ‌ ಪ್ರದರ್ಶನ ನೀಡಿದ್ದ.4
Read More

ನೀರಿನಲ್ಲಿ ಮುಳುಗಿ ತಾತ ಮೊಮ್ಮೊಕ್ಕಳು ಸಾವು…

ಟಿ.ನರಸೀಪುರ,ಮಾ15,Tv10 ಕನ್ನಡ ನೀರಿನಲ್ಲಿ ಮುಳುಗಿ ತಾತ ಮೊಮ್ಮಕ್ಕಳು ಜಲ ಸಮಾಧಿಯಾದ ದುರ್ಘಟನೆಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.ತಿ. ನರಸೀಪುರ ಪಟ್ಟಣದ ನಿವಾಸಿಗಳಾ ಚೌಡಯ್ಯ (70), ಭರತ್ (13) ಧನುಷ್ (10) ಮೃತ ದುರ್ದೈವಿಗಳು.ಪಟ್ಟಣದ ಕಾವೇರಿ ನದಿ ಬಳಿಗೆ ತೆರಳಿದ್ದ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.ನೀರಿನಲ್ಲಿ ಮುಳುಗಿದ ಮೊಮ್ಮಕ್ಕಳನ್ನು ರಕ್ಷಣೆಗೆ ಮುಂದಾದ ತಾತ ಚೌಡಯ್ಯ ರಕ್ಷಿಸಲಾಗದೆ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಟಿ. ನರಸೀಪುರ ಸಾರ್ವಜನಿಕ
Read More

ಸರಗಳ್ಳನ ಕೈ ಚಳಕ…ಮಹಿಳೆಯ ಮಾಂಗಲ್ಯ ಸರ ಮಾಯ…ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಘಟನೆ…

ಮೈಸೂರು,ಮಾ15,Tv10 ಕನ್ನಡ ಬಸ್ ಹತ್ತುತ್ತಿದ್ದ ಮಹಿಳೆಯ ಚಿನ್ನದ ಸರ ಕಳ್ಳನ ಪಾಲಾದ ಘಟನೆ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ನಡೆದಿದೆ.ಶ್ರೀರಂಗಪಟ್ಟಣ ದಗಿರಿಕೊಪ್ಪಲಿನ ನಿವಾಸಿ ದೇವಮ್ಮ ಎಂಬುವರು ಚಿನ್ನದ ಸರ ಕಳೆದುಕೊಂಡವರು.ನಂಜನಗೂಡಿಗೆ ತೆರಳುವ ವೇಳೆ ರಶ್ ಇದ್ದ ಬಸ್ ಏರುವ ವೇಳೆ ಕಳ್ಳ ಕೈಚಳಕ ತೋರಿಸಿದ್ದಾನೆ.1.10 ಲಕ್ಷ ಮೌಲ್ಯದ 37 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡಿದ್ದಾರೆ.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…
Read More

ನಾಲೆ ಮಣ್ಣು ಕೊಳ್ಳೆ ಹೊಡೆಯುತ್ತಿರುವ ಖಾಸಗಿ ವ್ಯಕ್ತಿಗಳು…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…ಬೆಳಕಿಗೆ ತಂದ ಸಂಘಟಕರು…

ನಂಜನಗೂಡು,ಮಾ14,Tv10 ಕನ್ನಡ ಕಬಿನಿ ಬಲದಂಡೆ ನಾಲೆ ಮಣ್ಣನ್ನ ಖಾಸಗಿ ವ್ಯಕ್ತಿಗಳು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಾಣಮೌನಕ್ಕೆ ಶರಣಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಕರ್ನಾಟಕ ಅಂಬೇಡ್ಕರ್ ಸೇನೆಯ ಮುಖ್ಯಸ್ಥರು ಅಕ್ರಮವನ್ನ ಬಯಲಿಗೆ ಎಳೆದಿದ್ದಾರೆ.ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ದಾಳಿ ನಡೆಸಿ ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕಿದ್ದಾರೆ. ನಂಜನಗೂಡು ತಾಲೂಕಿನ ಚಿನ್ನದಗುಡಿ ಗ್ರಾಮದ ಬಳಿ ಹಾದುಹೋಗಿರುವ ಕಬಿನಿ ಬಲದಂಡೆ ನಾಲೆಯಲ್ಲಿ ನೀರಾವರಿ ಇಲಾಖೆಯಿಂದ ಅನುಮತಿ ಪಡೆಯದೆ ರಾಜಾರೋಷವಾಗಿ
Read More

ರೌಡಿ ಶೀಟರ್ ಬರ್ಬರ ಹತ್ಯೆ…ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ…ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ…

ಮೈಸೂರು,ಮಾ14,Tv10 ಕನ್ನಡ ಮೈಸೂರು ತಾಲೂಕು ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹನಗಳ್ಳಿಯ ತೋಟದ ಮನೆಯಲ್ಲಿ ರೌಡಿ ಶೀಟರ್ ಬರ್ಭರ ಹತ್ಯೆಯಾಗಿದೆ.ದೊರೆಸ್ವಾಮಿ.ಆ.ಸೂರ್ಯ ಮೃತ ರೌಡಿ ಶೀಟರ್.ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಾರಕಾಸ್ತ್ರದಿಂದ ನಾಲ್ಕಾರು ಕಡೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮಾರ್ಚ್ 12 ರ ರಾತ್ರಿ ಕೃತ್ಯ ನಡೆದಿರಬಹುದೆಂದು ಶಂಕಿಸಲಾಗಿದೆ.ದೊರೆಸ್ವಾಮಿ ವಿರುದ್ದ 4 ರಿಂದ 5 ಪ್ರಕರಣಗಳಿದ್ದ ಎಂಓಬಿ ಆಗಿದ್ದಾನೆ. 6 ತಿಂಗಳ ಹಿಂದೆ ಪತ್ನಿ ದೀಪಿಕಾ ಈತನಿಂದ ದೂರವಾಗಿದ್ದಾಳೆ.ಬೆಂಗಳೂರಿನ ಯುವತಿಯೊಬ್ಬಳ ಜೊತೆ
Read More

ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಂಡು ಇಂದಿಗೆ ಒಂದು ವರ್ಷ…ಜನರ ಪ್ರೀತಿ ವಿಶ್ವಾಸಕ್ಕೆ ಫಿದಾ…

ಮೈಸೂರು,ಮಾ14,Tv10 ಕನ್ನಡ ಸಂಸದ ಸ್ಥಾನದ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತುಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ, ಪ್ರೋತ್ಸಾಹ ಇವತ್ತಿಗೂ ಹಾಗೇ ಇದೆ ಎಂದುಸಾಮಾಜಿಕ ಜಾಲತಾಣದಲ್ಲಿ ಮಾಜಿ‌ ಸಂಸದ ಪ್ರತಾಪಸಿಂಹ ಪೋಸ್ಟ್ ಹಾಕಿದ್ದಾರೆ.ನೀವು ಕೊಟ್ಟಿರುವ ಈ ಶಕ್ತಿಯಿಂದಲೇ ಇವತ್ತಿಗೂ ಸೈದ್ಧಾಂತಿಕ ಕೆಲಸ ನಡೆಯುತ್ತಿದೆ.ನನ್ನ ಹೋರಾಟವನ್ನು 8 FIR ಹಾಕಿಸಿಕೊಂಡರೂ ಮುಂದುವರಿಸುತ್ತಿದ್ದೇನೆ.ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದ ಹೀಗೇ ನಿರಂತರವಾಗಿರಲಿ ಧನ್ಯವಾದಗಳು ಎಂದುಸಾಮಾಜಿಕ ಜಾಲತಾಣದ ಮೂಲಕ‌ ಪ್ರತಾಪಸಿಂಹ ಥ್ಯಾಂಕ್ಸ್ ಹೇಳಿದ್ದಾರೆ…
Read More

ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಮೈಸೂರು,ಮಾ13,Tv10 ಕನ್ನಡ ಟ್ರೇಡಿಂಗ್ ನಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 17 ಲಕ್ಷಕ್ಕೆ ಪಂಗನಾಮ ಹಾಕಿದ್ದಾರೆ.ಕುಂಬಾರಕೊಪ್ಪಲಿನ ನಿವಾಸಿ ವಿನಯ್ ಕುಮಾರ್ ಎಂಬುವರೇ ಹಣ ಕಳೆದುಕೊಂಡವರು.ಇನ್ಸ್ ಸ್ಟಾಗ್ರಾಂ ಮೂಲಕ ವಂಚಕ ಪರಿಚಯ ಮಾಡಿಕೊಂಡು ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ.ವ್ಯಕ್ತಿಯ ಮಾತನ್ನ ನಂಬಿ ವಿನಯ್ ಕುಮಾರ್ ರವರು ಮೊದಲು 8 ಸಾವಿರ ಇನ್ವೆಸ್ಟ್ ಮಾಡಿದ್ದಾರೆ.ಮೊದಲ ಹೂಡಿಕೆಗೆ ಲಾಭ ಬಂದಿದೆ.ನಂತರ ವಿವಿದ ಹಂತಗಳಲ್ಲಿ ಒಟ್ಟು 17.09 ಲಕ್ಷ ಹಣ ಹೂಡಿದ್ದಾರೆ.ಖಾತೆಯಲ್ಲಿ ಹೆಚ್ಚಿನ
Read More

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ13,Tv10 ಕನ್ನಡ ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು ಕೆಲಸ ಮಾಡಿಸಿಕೊಂಡು ವಾಪಸ್ ಕಳಿಸಿದ್ದಾರೆ.ಬಂಧನದಿಂದ ಹೊರಬಂದ ಮಹಿಳೆ ನಾಲ್ವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಹದೇಶ್ವರ ಬಡಾವಣೆ ನಿವಾಸಿ ಮಹದೇವಿ ಟಾರ್ಚರ್ ಅನುಭವಿಸಿದವರು.ಬಾಗಲಕೋಟೆ ನಿವಾಸಿ ಆಶಾ,ನಿರ್ಮಲಾ,ಆಶಾ ರವರ ಚಿಕ್ಕಮ್ಮ ಹಾಗೂ ಆಶಾ ರವರ ತಾಯಿ ವಿರುದ್ದ ಪ್ರಕರಣ
Read More

ನಂಜನಗೂಡಿನಲ್ಲಿ ಎಚ್ಚೆತ್ತ ಅಬಕಾರಿ ಅಧಿಕಾರಿಗಳು…ಮಧ್ಯ ರಾತ್ರಿ ವೇಳೆ ಗಸ್ತು…ಅಕ್ರಮ ಮಧ್ಯ ಮಾರಾಟ ಹಾವಳಿಗೆ ಹಾಕಲಿದ್ದಾರೆ ಬ್ರೇಕ್…ಎಚ್ಚೆತ್ತುಕೊಳ್ಳದಿದ್ರೆ ಗಡೀಪಾರ್…

ನಂಜನಗೂಡು,ಮಾ12,Tv10 ಕನ್ನಡ ಕೊನೆಗೂ ನಂಜನಗೂಡು ತಾಲೂಕಿನ ಅಬಕಾರಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಅಕ್ರಮ ಮಧ್ಯೆ ಮಾರಾಟ ಜಾಲಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.ಅನುಮಾನಾಸ್ಪದ ಸ್ಥಳಗಳಿಗೆ ಮಧ್ಯರಾತ್ರಿ ವೇಳೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.ಅಕ್ರಮ ಮಧ್ಯ ಮಾರಾಟ ಮಾಡಿ ಸಿಕ್ಕಿಬಿದ್ರೆ ಗಡೀಪಾರ್ ಮಾಡುವುದಾಗಿ ವಾರ್ನಿಂಗ್ ಕೊಟ್ಟಿದ್ದಾರೆ.ಹುಲ್ಲಹಳ್ಳಿ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿರುವ ಬಗ್ಗೆ ನಿನ್ನೆಯಷ್ಟೇ ವರದಿಯಾಗಿತ್ತು.ಪೆಟ್ಟಿ ಅಂಗಡಿಗಳ ಸಮೀಪವೇ ಮಧ್ಯದ ಪ್ಯಾಕೆಟ್ ಗಳ ರಾಶಿ ರಾಶಿ ಕಂಡು ಬಂದಿತ್ತು.ಈ ಸಂಭಂಧ ಸೂಕ್ತ
Read More

ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ12,Tv10 ಕನ್ನಡ ಹಣಕಾಸಿನ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಆವರಣದಲ್ಲಿ ವ್ಯಕ್ತಿಯೋರ್ವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ನ್ಯಾಯಾಲಯದ ಆದೇಶದಂತೆ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.ಬೆಂಗಳೂರು ಮೂಲದ ಸತೀಶ್, ಸಂಜಯ್ ಹಾಗೂ ಅನಿತಾ ಸಂಜಯ್ ವಿರುದ್ದ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆ.ಜಿ.ಕೊಪ್ಪಲಿನ ನಿವಾಸಿ ದಿನೇಶ್ ಎಂಬುವರು ಪ್ರಕರಣ ದಾಖಲಿಸಿದ್ದಾರೆ. 2018 ರಲ್ಲಿ ದಿನೇಶ್ ಎಕ್ಸಲೆಂಟ್ ಸೋಲಾರ್ಸ್ ಎಂಬ ಕಂಪನಿ ಪ್ರಾರಂಭಿಸಿದ್ದರು.ಪರಿಚಯಸ್ತರ ಮೂಲಕ ದಿನೇಶ್ ರವರಿಗೆ ಸಂಜಯ್ ಹಾಗೂ ಅನಿತಾ
Read More