ರೈಸ್ ಮಿಲ್ ಮೇಲೆ ಅಧಿಕಾರಿಗಳ ದಾಳಿ…ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ,ರಾಗಿ ಪತ್ತೆ…
ರೈಸ್ ಮಿಲ್ ಮೇಲೆ ಅಧಿಕಾರಿಗಳ ದಾಳಿ…ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ,ರಾಗಿ ಪತ್ತೆ… ನಂಜನಗೂಡು,ಆಗಸ್ಟ್20,Tv10 ಕನ್ನಡಫಲಾನುಭವಿಗಳಿಗೆ ಸೇರಬೇಕಾದ ಅನ್ನಭಾಗ್ಯ ಅಕ್ಕಿ ದಂಧೆಕೋರರಿಗೆ ತಲುಪಿದೆ.ಖಾಸಗಿ ರೈಸ್ ಮಿಲ್ ನಲ್ಲಿ ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ ಮತ್ತು ರಾಗಿ ಪತ್ತೆಯಾಗಿದೆ.ತಹಸೀಲ್ದಾರ್ ಶಿವಮೂರ್ತಿ ಮತ್ತು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಭಾರಿ ಪ್ರಮಾಣದ ಪಡಿತರ ವಶಪಡಿಸಿಕೊಂಡಿದ್ದಾರೆ. ನಂಜನಗೂಡು ತಾಲೂಕಿನ ಕಲ್ಮಳ್ಳಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಬೇಡ್ಕರ್
Read More