ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಿದ ಆರೋಪ ಪ್ರಕರಣ…ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ…
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಿದ ಆರೋಪ ಪ್ರಕರಣ…ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ… ಮೈಸೂರು,ಅ12,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸುವ ಸಂಚು ಆರೋಪ ಹಿನ್ನಲೆ ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಬಗ್ಗೆ ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ ನೀಡಿದ್ದಾರೆ. ವಿನಃಕಾರಣ ನನ್ನ ಮೇಲೆ ಎಫ್ಐಆರ್ ದಾಖಲು ಮಾಡಿದ್ದಾರೆ.ಪೌತಿ ಖಾತೆ ಪ್ರಕರಣದಲ್ಲಿ ತಹಸೀಲ್ದಾರ್ ಪಾತ್ರ ಇರುವುದಿಲ್ಲ.ವಿಎ, ಆರ್ಐ
Read More