ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ…?ನಂಜನಗೂಡು ಗ್ರಾಮಾಂತರ ಪೊಲೀಸರಿಂದ ತೆನಿಖೆ…
ನಂಜನಗೂಡು,ಜ27,Tv10 ಕನ್ನಡ ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣಾದ ಆರೋಪ ಕೇಳಿಬಂದಿದೆ.ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಘಟನೆ ನಡೆದಿದೆ.ಐ ಐ ಎಫ್ ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ನಲ್ಲಿ 5 ಲಕ್ಷ ಸಾಲ ಪಡೆದಿದ್ದರು.ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಸಾಲ ಪಡೆದಿದ್ದರು.ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇ ಎಂ ಐ ಕಟ್ಟಬೇಕಾಗಿತ್ತು.ಸಾಲ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು.ಈ
Read More