ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಮತ್ತು ಕಾರ್ಯಾಚರಣೆ ಸಮಿತಿ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕ…
ಮೈಸೂರು,ಮಾ31,Tv10 ಕನ್ನಡ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಕಾರ್ಯಾಚರಣೆ ಸಮಿತಿಯ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕವಾಗಿದ್ದಾರೆ.ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸಮಿತಿಯ ವತಿಯಿಂದ ನಡೆದ ಪದಾಧಿಕಾರಿಗಳ ಸಮಾವೇಶದಲ್ಲಿ ಎಸ್.ಗುರುಸ್ವಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.ನಿವೃತ್ತ ಪೊಲೀಸ್ ಅಧಿಕಾರಿಯಾಗಿರುವ ಗುರುಸ್ವಾಮಿ ರವರು ರಿಟೈರ್ಡ್ ಪೊಲೀಸ್ ಆಫೀಸರ್ಸ್ ಅಸೋಸಿಯೇಷನ್ ನ ಉಪಾಧ್ಯಕ್ಷರಾಗಿ 10 ವರ್ಷ ಸೇವೆ ಸಲ್ಲಿಸಿದ್ದಾರೆ.ಮೈಸೂರು ಚಾಮರಾಜನಗರ ಜಿಲ್ಲೆ ಪೊಲೀಸ್ ಸಹಕಾರ ಸಂಘದ ನಿರ್ದೇಶಕರಾಗಿ 15 ವರ್ಷ ಜವಾಬ್ದಾರಿ
Read More