ಹುಣಸೂರು:ವೃದ್ದ ದಂಪತಿ ಭೀಕರ ಕೊಲೆ…ಹಾಡುಹಗಲೇ ತೋಟದ ಮನೆಯಲ್ಲಿ ಘಟನೆ…
ಹುಣಸೂರು,ಮಾ3Tv10 ಕನ್ನಡ ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ ಶಾಂತಮ್ಮ (52)ಮೃತಪಟ್ಟವರು.ಇವರಿಗೆ ಗ್ರಾಮ ಪಂಚಾಯ್ತಿ ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಓರ್ವ ಮಗಳಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.ಇಂದು ಸಂಜೆ ಶುಂಠಿ ತುಂಬಿಕೊಳ್ಳಲು ಕುಕ್ಕೆ ತರಲು ಕಾರ್ಮಿಕ
Read More