ನಾಡದೇವಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಸಿಎಂ ಆಸಕ್ತಿ…ಪ್ರಸ್ತಾವನೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಸೂಚನೆ
… ಮೈಸೂರು,ನ25,Tv10 ಕನ್ನಡ ಮುಡಾ ನಿವೇಶನ ವಿವಾದ ಎದುರಿಸಿದ ಸಿಎಂ ಸಿದ್ದರಾಮಯ್ಯ ನವರಿಗೆ ದೈವ ಭಕ್ತಿ ಹೆಚ್ಚಾಗಿದೆ.ತವರು ಜಿಲ್ಲೆಯ ತಾಯಿ ಚಾಮುಂಡೇಶ್ವರಿ ಚಿನ್ನದ ರಥ ನಿರ್ಮಾಣಕ್ಕೆ ಆಸಕ್ತಿ ತೋರಿದ್ದಾರೆ.ಚಿನ್ನದ ರಥ ನಿರ್ಮಾಣಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಸಲ್ಲಿಸಿದ್ದರು.ಇದೀಗ ಈ ಬಗ್ಗೆ ಪರಿಶೀಲಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.ನಾಡದೇವತೆ ತಾಯಿ ಚಾಮುಂಡೇಶ್ವರಿಗೆ 100 ಕೋಟಿ ವೆಚ್ಚದಲ್ಲಿ ಚಿನ್ನದ ರಥ ನಿರ್ಮಾಣ
Read More