ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.
ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ ಅವರುಕಸಾಪ ರಾಜ್ಯ ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ಒತ್ತಾಯಿಸಿದ್ದಾರೆ.ಅವರು ಇಂದು ಸಂಜೆ ಜಲದರ್ಶಿನಿಯಲ್ಲಿ ಕರೆಯಲಾಗಿದ್ದ ಕನ್ನಡ ಪರ ಸಂಘಟನೆಗಳ ನಾಯಕರ ತುರ್ತು ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾದ ಮಹೇಶ್ ಜೋಶಿ ಸಾಹಿತ್ಯೇತರ ವ್ಯಕ್ತಿಯನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಮಾಡುವ ಹೇಳಿಕೆಯನ್ನು
Read More