ಮೈಸೂರಿನಲ್ಲಿ ಮಕ್ಕಳ ಮಾರಾಟ ದಂಧೆ…?ಪತ್ರಕರ್ತ ಸೇರಿದಂತೆ ಐವರ ಬಂಧನ…ವಿಜಯನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮಗು ಪೋಷಕರ ವಶಕ್ಕೆ…
ಮೈಸೂರು,ಏ18,Tv10 ಕನ್ನಡ ಸಾಂಸ್ಕೃತಿಕ ನಗರಿಯಲ್ಲಿ ಮಗುವೊಂದನ್ನ ಅಪಹರಿಸಿ ಮಾರಾಟ ಮಾಡಲು ಯತ್ನಿಸಿದ ದಂಧೆಕೋರರ ಹೆಡೆಮುರಿ ಕಟ್ಟುವಲ್ಲಿ ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 1 ತಿಂಗಳು 9 ದಿನ ಹಸುಕಂದನನ್ನ ಅಪಹರಿಸಿ ಮಾರಾಟಮಾಡಲು ಯತ್ನಿಸಿದ್ದ ಖದೀಮರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಪ್ರಕರಣಕ್ಕೆ ಸಂಭಂಧಿಸಿದಂತೆ ವಿಜಯನಗರ ಠಾಣೆ ಪೊಲೀಸರು ಪತ್ರಕರ್ತ ಸೇರಿದಂತೆ ಐವರನ್ನ ಬಂಧಿಸಿದ್ದಾರೆ.ಅಪಹರಣಕ್ಕೆ ಒಳಗಾದ ಮಗುವನ್ನ ಪೊಲೀಸರು ಪೋಷಕರ ಮಡಿಲಿಗೆ ಸೇರಿಸಿದ್ದಾರೆ. ಮೈಸೂರಿನ ಪತ್ರಕರ್ತ ಮಂಜುನಾಥ್,ನಾಗವಾಲದ ಇಂದ್ರಕುಮಾರ್,ವಿಜಯಲಕ್ಷ್ಮಿ,ಸುಪ್ರಿಯ ಹಾಗೂ ಮಂಡ್ಯದ ಕುಮಾರ್ ಬಂಧಿತರು.ಏಳು
Read More