ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…
ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿದೆ.ಪೊಲೀಸರ ಮಿಂಚಿನ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಮತ್ತು ಜಾಹ್ನವಿ ರವರು ಪ್ರಶಂಸಿಸಿದ್ದಾರೆ. ಸಾತಗಳ್ಳಿ ನಿವಾಸಿ ಜ್ಯೋತಿ ಎಂಬುವರು ಆಟೋದಲ್ಲಿ ಮೈಸೂರಿನ ಅಶೋಕಾ ರಸ್ತೆಯಲ್ಲಿರುವ ಲಲಿತಾ ಜ್ಯೂಯಲರಿಗೆ ಬಂದಿದ್ದಾರೆ.ಹಿಂದೆ ಖರೀದಿಸಿದ್ದ 60
Read More