ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…
ಮೈಸೂರು,ಜು11,Tv10 ಕನ್ನಡಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಾಗಿದೆ.ಪ್ರತಿ ವರ್ಷ ಆಷಾಢ ಮಾಸದ ಮೊದಲ ಶುಕ್ರವಾರದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ 100 ಅಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 25000 ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ.ಅಲ್ಲದೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅನ್ನ ಸಂತರ್ಪಣೆಯ ಜೊತೆಗೆ ಮೈಸೂರು ಪಾಕ್ ವಿತರಿಸಲಾಗುತ್ತದೆ. ಹೀಗಾಗಿ ಇಂದು ನಿತ್ಯಾನಂದ ಕಲ್ಯಾಣ ಮಂಟಪದಲ್ಲಿಮೈಸೂರುಪಾಕ್ ತಯಾರಿಸಿಲಾಗಿದೆ. ಬೆಳಿಗ್ಗೆ
Read More