ದಸರಾ ಯುವ ಸಂಭ್ರಮ… ಸಚಿವ ಡಾ.ಹೆಚ್.ಸಿ.ಮಹದೇವಪ್ಪ ರಿಂದ ಚಾಲನೆ…
ಮೈಸೂರು,ಅ6,Tv10 ಕನ್ನಡ ಯುವಜನತೆಯ ಪ್ರತಿಭೆ ಅನಾವರಣಗೊಳಿಸುವ ಯುವಸಂಭ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು ಚಾಲನೆ ನೀಡಿದರು.ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾದ ಯುವ ಸಂಭ್ರಮಕ್ಕೆ ಅದ್ದೂರಿಯಿಂದ ಚಾಲನೆ ದೊರೆಯಿತು. ಗಣ್ಯರು ಹಾಗೂ ಅತಿಥಿಗಳು ನಗಾರಿ, ಕಂಸಾಳೆ, ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.ಇದೇ ವೇಳೆ ಮಾತನಾಡಿದ ಸಚಿವ ಡಾ.ಹೆಚ್.ಸು.ಮಹದೇವಪ್ಪ ಭಾರತೀಯರಾದ ನಾವೆಲ್ಲರೂ ಒಂದೆ. ಎಲ್ಲಾ ಧರ್ಮಗಳ ಆಚಾರ, ವಿಚಾರಗಳು ಇಲ್ಲಿ ಮುಕ್ತವಾಗಿವೆ. ಕಷ್ಟಪಟ್ಟು ಪಡೆದ
Read More