ದೆಹಲಿ ಸ್ಪೋಟ ಹಿನ್ನಲೆ ಮೈಸೂರಿನಲ್ಲಿ ಹೈ ಅಲರ್ಟ್…
ದೆಹಲಿ ಸ್ಪೋಟ ಹಿನ್ನಲೆ ಮೈಸೂರಿನಲ್ಲಿ ಹೈ ಅಲರ್ಟ್… ಮೈಸೂರು,ನ11,Tv10 ಕನ್ನಡ ದೆಹಲಿಯಲ್ಲಿ ನಡೆದ ಸ್ಪೋಟ ಹಿನ್ನಲೆ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಡಿಜಿ ಮತ್ತು ಐಜಿ ರವರ ಸೂಚನೆ ಮೇರೆಗೆ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿಮೈಸೂರು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನಗರ ವಿವಿಧ ಲಾಡ್ಜ್ಗಳಲ್ಲಿ ತಪಾಸಣೆ ನಡೆಸಲಾಗಿದೆ. ಡಿಸಿಪಿಗಳು ಎಸಿಪಿಗಳು, ಇನ್ಸಪೆಕ್ಟರ್ ಸಬ್ ಇನ್ಸಪೆಕ್ಟರ್ಗಳು ಪೊಲೀಸ್ ಸಿಬ್ಬಂದಿ ತಪಾಸಣೆಯಲ್ಲಿ ಭಾಗಿಯಾಗಿ ಸಂಪೂರ್ಣ ಪರಿಶೀಲನೆ
Read More