ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ…
ಮೈಸೂರು,ಮಾ8,Tv10 ಕನ್ನಡ ರಾಜ್ಯ ಬಜೆಟ್ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ರಾಮಸ್ವಾಮಿ ವೃತ್ತದಿಂದ ಜಿಲ್ಲಾ ಪಂಚಾಯತಿ ಕಚೇರಿ ಬಳಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು. ಬಿಜೆಪಿ ನಾಯಕರು ಎತ್ತಿನಗಾಡಿಯಲ್ಲಿ ತೆರಳಿ ಗಮನ ಸೆಳೆದರು.ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್ ನಾಗೇಂದ್ರ, ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಸೇರಿದಂತೆ ನೂರಾರು
Read More