ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್ಕ್ಯೂಷನ್ ಕೇಸ್ ನಂ.263/2022 (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಂದಿದೆ. ಪ್ರಕರಣ ಇಂದು ನ್ಯಾಯಾಲಯದ ಮುಂದೆ ಬಂದ ವೇಳೆ, ಜಡಿಆರ್ ನಂ.2 ಪರ ವಕೀಲರು ಸೆಕ್ಷನ್ 151 ಸಿಪಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ
Read More