TV10 Kannada Exclusive

ಕಾಮಗಾರಿ ನಡೆಯುತ್ತಿದ್ದ ಹಳ್ಳಕ್ಕೆ ಬಿದ್ದ ಕಾರು…ಚಾಲಕ ಪ್ರಾಣಾಪಾಯದಿಂದ ಪಾರು…

ಮೈಸೂರು,ಸೆ29,Tv10 ಕನ್ನಡ ಚರಂಡಿ ಕಾಮಗಾರಿಗಾಗಿ ತೆಗೆದ ಹಳ್ಳಕ್ಕೆ ಕಾರು ಉರುಳಿಬಿದ್ದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನ ಬಳಿ ನಡೆದಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಟ್ರಾಕ್ಟರ್ ಸಹಾಯದಿಂದ ಹಳ್ಳಕ್ಕೆ ಬಿದ್ದ ಕಾರನ್ನ ಹೊರ ತೆಗೆಯಲಾಗಿದೆ.ಕೆ.ಜಿ.ಕೊಪ್ಪಲು ಅಂಡರ್ ಬ್ರಿಡ್ಜ್ ಬಳಿ ಸರ್ಕಾರಿ ಶಾಲೆಯ ಹಿಂಬಾಗ ಘಟನೆ ನಡೆದಿದೆ. ಮೋರಿ ಕಾಮಗಾರಿಗಾಗಿ ಕಳೆದ 25 ದಿನಗಳ ಹಿಂದೆ ಭಾರಿ ಹಳ್ಳ ತೆಗೆಯಲಾಗಿದೆ. ನೆನ್ನೆ ಬಿದ್ದ ಭಾರಿ ಮಳೆಯಿಂದ ಮೋರಿ ಜಲಾವೃತವಾಗಿದೆ. ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮುನ್ನೆಚ್ಚರಿಕೆ
Read More

ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ…? ಯುವತಿಯರು ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ…

ಮೈಸೂರು,ಸೆ29,Tv10 ಕನ್ನಡ ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜಿಸಿದ್ದ ಸ್ಥಳದ ಮೇಲೆ ಇಲವಾಲ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ನಡೆಯುತ್ತಿದ್ದ ಪಾರ್ಟಿಗೆ ಬ್ರೇಕ್ ಹಾಕಿ ಯುವತಿಯರು ಸೇರಿದಂತೆ 50 ಕ್ಕೂ ಹೆಚ್ಚು ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.30 ಕ್ಕೂ ಹೆಚ್ಚು ಕಾರುಗಳನ್ನ ವಶಪಡಿಸಿಕೊಂಡಿದ್ದಾರೆ.ಕೆ.ಆರ್.ಎಸ್.ಬ್ಯಾಕ್ ವಾಟರ್ ಬಳಿ ಇರುವ ಖಾಸಗಿ ಜಮೀನಿನಲ್ಲಿ ರೇವ್ ಪಾರ್ಟಿ ಆಯೋಜಿಸಿತ್ತೆಂದು ಹೇಳಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಇದನ್ನ ವ್ಯಕ್ತಿಯೊಬ್ಬ ಪ್ರಚಾರ ಮಾಡಿದ್ದ ಹಿನ್ನಲೆ ಸುಮಾರು 25 ಕ್ಕೂ ಹೆಚ್ಚು ಜೋಡಿಗಳು
Read More

ಮಹಿಷ ಮಂಡಲೋತ್ಸವ…ಟೌನ್ ಹಾಲ್ ಹೊರತುಪಡಿಸಿ ಮೈಸೂರಿನಲ್ಲಿ ನಿಷೇಧಾಜ್ಞೆ…

ಮೈಸೂರು,ಸೆ28,Tv10 ಕನ್ನಡ ಮಹಿಷ ಮಂಡಲೋತ್ಸವ ಆಚರಣೆ ವಿಚಾರ ಹಿನ್ನಲೆಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಚಾಮುಂಡಿ ಬೆಟ್ಟ ಸೇರಿದಂತೆ ನಗರದಲ್ಲಿ ಟೌನ್ ಹಾಲ್ ಹೊರತುಪಡಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.ಯಾವುದೇ ಸಭೆ ಸಮಾರಂಭ, ರ‌್ಯಾಲಿ ಹಾಗೂ ಮೆರವಣಿಗೆಗೆ ನಿಷೇಧ ಹೇರಲಾಗಿದೆ.ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆಯನ್ನು ಕಮಿಷನರ್ ಸೀಮಾ ಲಾಟ್ಕರ್ ಆದೇಶ ಜಾರಿ ಮಾಡಿದ್ದಾರೆ..
Read More

ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶ…ಆರೋಪಿ ಬಂಧನ…

ಹುಣಸೂರು,ಸೆ26,Tv10 ಕನ್ನಡ ಹುಣಸೂರು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ ಠಾಣಾ ವ್ಯಸಪ್ತಿಯ ಕಂಚಿನ ಕೆರೆ ಹೊಸಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಮಹಾದೇವ ನನ್ನು ಬಂಧಿಸಿದ್ದಾರೆ.ಮನೆ ಹಿತ್ತಲಿನಲ್ಲಿ ಬೆಳೆದಿದ್ದ ಸುಮಾರು 3 ಕೆಜಿ 985 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಎನ್ ಮುನಿಯಪ್ಪ ರವರ ನೇತೃತ್ವದಲ್ಲಿ ರತ್ನಪುರಿ ಗ್ರಾಮದ ಪಶು ವೈದ್ಯಾಧಿಕಾರಿಗಳಾದ ಡಾ.ಗಿರೀಶ್ ರವರು,ಪಂಚಾಯತ್
Read More

ನಾಡಹಬ್ಬ ದಸರಾ:ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಆಹ್ವಾನ…

ಬೆಂಗಳೂರು,ಸೆ26,Tv10 ಕನ್ನಡ ನಾಡಹಬ್ಬ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಸಿಇಓ ಗಾಯತ್ರಿ, ಅಪರ ಜಿಲ್ಲಾಧಿಕಾರಿ ಶಿವರಾಜ್ ಮತ್ತಿತರರ ಅಧಿಕಾರಿಗಳ ನಿಯೋಗವು ವಿಧಾನಸೌಧದಲ್ಲಿ ಇಂದು ಆಹ್ವಾನಿಸಿದರು…
Read More

ನಾಡಹಬ್ಬ ದಸರಾ:ಸಿಎಂ ಸಿದ್ದರಾಮಯ್ಯ ಗೆ ಅಧಿಕೃತ ಆಹ್ವಾನ…

ಬೆಂಗಳೂರು,ಸೆ26,Tv10 ಕನ್ನಡ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆಗೂಡಿ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಲಾಯಿತು.ಈ ಸಂಧರ್ಭದಲ್ಲಿಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ನಾಯಕರು ಉಪಸ್ಥಿತರಿದ್ದರು…
Read More

ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಸಾಲಿಗ್ರಾಮ,ಸೆ25,Tv10 ಕನ್ನಡ ಮಳೆಗೆ ಭೋಗ್ಯದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಸಿಎಆರ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪೇದೆ ಧನಂಜಯ(45) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಎರಡು ಕುಟುಂಬಗಳು ಆರೋಪಿಸಿ ಪರಸ್ಪರ ಪ್ರಕರಣ ದಾಖಲಿಸಿದ್ದಾರೆ. ಹೊಸೂರು ಗ್ರಾಮದಲ್ಲಿ ಮಳೆಗೆಗಳನ್ನ ಪೇದೆ ಧನಂಜಯ ರವರು ಚಿಕ್ಕಪ್ಪ ಸೋಮಶೇಖರ್ ಗೆ
Read More

ಸೌಲಭ್ಯ ಒದಗಿಸದಿದ್ದಲ್ಲಿ ಅನಿರ್ಧಿಷ್ಠಾವಧಿ ಮುಷ್ಕರ…ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ನಿರ್ಧಾರ…ಸೆ.26 ರಿಂದ ಸೇವೆ ಸ್ಥಗಿತ ಎಚ್ಚರಿಕೆ…

ಮೈಸೂರು,ಸೆ24,Tv10 ಕನ್ನಡ ಕಂದಾಯ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಗಳಿಂದ ಉಂಟಾಗಿರುವ ಸಮಸ್ಯೆಗಳಿಂದ ಗ್ರಾಮ ಆಡಳಿತ ಅಧಿಕಾರಿಗಳು ಬೇಸತ್ತಿದ್ದಾರೆ.ಇದಕ್ಕೆ ಪೂರಕವಾಗಿ ಬೇಕಿರುವ ತಂತ್ರಾಂಶಗಳ ನಿರ್ವಹಣೆಗೆ ಬೇಕಿರುವ ಮೊಬೈಲ್ ಸಾಧನ,ಲ್ಯಾಪ್ ಟ್ಯಾಪ್,ಇಂಡರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನ ಒದಗಿಸದಿದ್ದಲ್ಲಿ ಸೇವೆಗಳನ್ನ ಸ್ಥಗಿತಗೊಳಿಸಿ ಅನಿರ್ಧಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲು ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ನಿರ್ಣಯ ಕೈಗೊಳ್ಳಲಾಗಿದೆ.ಈ ಕುರಿತಂತೆ ಸೆ.26 ರಿಂದ ಮುಷ್ಕರ ನಡೆಸುವುದಾಗಿ ಕಂದಾಯ
Read More

ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ…ಕೂಂಬಿಂಗ್ ಕಾರ್ಯಾಚರಣೆ ವೇಳೆ ಘಟನೆ…

ಹುಣಸೂರು,ಸೆ22,Tv10 ಕನ್ನಡ ಕೂಂಬಿಗ್ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿ ಹಠಾತ್ ದಾಳಿ ನಡೆಸಿದ ಘಟನೆ ನಾಗರಹೊಳೆ ಉದ್ಯಾನವನದ ಕೋಣನಹೊಸಹಳ್ಳಿಯಲ್ಲಿ ನಡೆದಿದೆ.ಈ ವೇಳೆ ಅಧಿಕಾರಿಗಳುಗಾಳಿಯಲ್ಲಿ ಗುಂಡು ಹಾರಿಸಿ, ಪಟಾಕಿ ಸಿಡಿಸಿ ಸಿಬ್ಬಂದಿಯನ್ನ ರಕ್ಷಿಸಿದ್ದಾರೆ. ದಿನಗೂಲಿ ನೌಕರ ದಿವಾಕರ್ ಗಾಯ ಗೊಂಡಿದ್ದು ಹನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಶನಿವಾರ ಕೊಳವಿಗೆ ಬಳಿ ಹಸುಗಳ ಮೇಲೆ ದಾಳಿ ನಡೆಸಿದ್ದ ಹುಲಿಯ ಪತ್ತೆಗೆ ಡಿಆರ್‌ಎಫ್‌ಓ ಗಳಾದ ನವೀನ್,ನವೀನ್ ಗೌಡರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿತ್ತು.ಜೋಳದ ಹೊಲದಲ್ಲಿದ್ದ ಹುಲಿ
Read More

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು ಹೊಸಹಳ್ಳಿ ಗೇಟ್ ಬಳಿ ನಡೆದಿದೆ.ಬಸ್ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರಿನ ಕಾಮಾಕ್ಷಿಪಾಳ್ಯ ಹಾಗೂ ಬೊಮ್ಮಸಮುದ್ರ ಮೂಲದ ಭಕ್ತರು ಮೂರು ದಿನಗಳ ಹಿಂದೆ ಅಯ್ಯಪ್ಪ ಸ್ವಾಮಿ ದರುಶನಕ್ಕೆ ತೆರಳಿ ಹಿಂದಿರುಗುವಾಗ ಘಟನೆ ನಡೆದಿದೆ. ಚಾಲಕನ
Read More