ರಂಗೋಲಿ ಮೂಲಕ ಮತದಾನ ಜಾಗೃತಿ…ಗಮನ ಸೆಳೆದ ಗೃಹಿಣಿ…
ಮೈಸೂರು,ಏ26,Tv10 ಕನ್ನಡ ಲೋಕಸಭಾ ಚುನಾವಣೆ ಮತದಾನ ಭರದಿಂದ ಸಾಗುತ್ತಿದೆ.ಮತದಾರರು ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ತಮ್ಮ ಹಕ್ಕನ್ನ ಚಲಾಯಿಸುತ್ತಿದ್ದಾರೆ.ಒಂದೆಡೆ ಮತದಾರರು ಚುನಾವಣಾ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರೆ ಮತ್ತೊಂದೆಡೆ ಕೆಲವರು ಮತದಾನದಿಂದ ದೂರ ಉಳಿಯುತ್ತಿದ್ದಾರೆ.ಈ ಹಿನ್ನಲೆ ಮತದಾನದ ಬಗ್ಗೆ ನಿರಂತರವಾಗಿ ವಿಭಿನ್ನವಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಮೈಸೂರಿನ ಗೃಹಿಣಿಯೊಬ್ಬರು ತಮ್ಮ ಮನೆಯ ಮುಂದೆ ಆಕರ್ಷಕ ರಂಗೋಲಿ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಕುವೆಂಪುನಗರ ಇ ಅಂಡ್ ಎಫ್ ಬ್ಲಾಕ್ ನ ಸುಧಾ ಪ್ರಸಾದ್
Read More