ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಬ್ರೇಕ್ ಹಾಕಿ…ಶಾಸಕ ಶ್ರೀವತ್ಸ ಗೆ ಜೆ.ಪಿ.ನಗರ ನಿವಾಸಿಗಳ ಮನವಿ…
ಮೈಸೂರು,ಆ11,Tv10 ಕನ್ನಡ ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಕಡಿವಾಣ ಹಾಕುವಂತೆ ಶಾಸಕ ಶ್ರೀವತ್ಸ ಗೆ ಜೆಪಿ ನಗರ D ಬ್ಲಾಕ್ ,ರೈಲ್ವೆ ಟ್ರಾಕ್,ನ ಸುತ್ತಮುತ್ತಲಿನ ಜನತೆ ಮನವಿ ಮಾಡಿದ್ದಾರೆ.ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಜೆಪಿ ನಗರ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಇಂದು ಪಾದಯಾತ್ರೆ ನಡೆಸಿ ಅಹವಾಲು ಸ್ವೀಕಾರಿಸುವ ವೇಳೆ ಶಾಸಕಟಿ.ಎಸ್.ಶ್ರೀ ವತ್ಸಗೆ ದೂರುಗಳ ಸುರಿಮಳೆ ಆಯಿತು. ಕವಿತಾ ಬೇಕರಿಯ ಪಕ್ಕದಲ್ಲಿ ಇರುವ ಟವರ್ ನಿಂದ ಈ ಸುತ್ತಮುತ್ತಲಾಗದ ಜನರಿಗೆ ಸಮಸ್ಯೆ
Read More