ರಸ್ತೆಬದಿ ನಿಂತಿದ್ದ ಬೈಕ್ ಹಾಗೂ ಪಾದಚಾರಿಗಳಿಗೆ ಅಪರಿಚಿತ ಕಾರು ಢಿಕ್ಕಿ ಓರ್ವ ಮಹಿಳೆ ಸಾವು…ಐವರಿಗೆ ಗಂಭೀರ ಗಾಯ…
ನಂಜನಗೂಡು,ನ15,Tv10 ಕನ್ನಡರಸ್ತೆ ಬದಿ ನಿಂತಿದ್ದ ಬೈಕ್ಗಳು ಹಾಗೂ ಪಾದಾಚಾರಿಗಳಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದುಐವರು ಗಂಭೀರವಾಗಿ ಗಾಯಗೊಂಡ ಘಟನೆನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಲಕ್ಷ್ಮಣ ಎಂಬುವವರ ಪತ್ನಿ ಮಂಜುಳಾ (32) ಮೃತ ದುರ್ದೈವಿ.ಲಕ್ಷ್ಮಣ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೊಡ್ಡ ಕವಲಂದೆ ಗ್ರಾಮದ ಬ್ಯಾಂಕಿಗೆ ಖಾತೆ ತೆರೆಯಲು ತೆರಳಿದ್ದರು.ಈ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನಂಜನಗೂಡು
Read More