11 ವರ್ಷಗಳ ನಂತರ ಬಾಗಿಲು ತೆರೆದ ಮಾರಮ್ಮನ ದೇವಾಲಯ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಯಶಸ್ವಿ ಶಾಂತಿಸಭೆ…ಗ್ರಾಮದಲ್ಲಿ ಸಂತಸ…
ಮೈಸೂರು,ಡಿ13,Tv10 ಕನ್ನಡ 11 ವರ್ಷಗಳ ನಂತರ ಮುಚ್ಚಿದ ಮಾರಮ್ಮನ ದೇವಸ್ಥಾನದ ಬಾಗಿಲು ಇಂದು ತೆರೆಯಲಾಯಿತು.ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ತೆಗೆದು ಕೊಂಡ ತೀರ್ಮಾನದಂತೆ ಇಂದು ಬಾಗಿಲು ತೆರೆದು ವಿಶೇಷ ಪೂಜೆ ನೆರವೇರಿಸಲಾಯಿತು. ಮೈಸೂರು ತಾಲೂಕು ಜಯಪುರ ಹೋಬಳಿ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಇಂದಿನಿಂದ ಎಂದಿನಂತೆ ಪೂಜಾ ಕೈಂಕರ್ಯಗಳ ನೆರವೇರಲಿದೆ.ಸುಮಾರು 11 ವರ್ಷಗಳ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಭಂಧ ಹೇರಿದ ಹಿನ್ನಲೆಯಲ್ಲಿ ಭಾರಿ
Read More