ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…
ಮೈಸೂರು,ಜು25,Tv10 ಕನ್ನಡಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಭೂಗಳ್ಳರಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಶಾಕ್ ಕೊಟ್ಟಿದ್ದಾರೆ.ಸರ್ಕಾರಿ ಜಾಗವನ್ನ ಕಬಳಿಸಿ ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದ ಖದೀಮರಿಗೆ ಚಾಟಿಬೀಸಿದ್ದಾರೆ.ಸುಮಾರು 10 ರಿಂದ 12 ವಾಣಿಜ್ಯ ಮಳಿಗೆಗಳನ್ನ ತೆರುವುಗೊಳಿಸಿ ಕೋಟ್ಯಾಂತರ ಬೆಲೆಬಾಳುವ ಭೂಮಿಯನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.ತಹಸೀಲ್ದಾರ್ ಮಹೇಶ್ ಕುಮಾರ್ ರವರು ಖುದ್ದು ಸ್ಥಳದಲ್ಲಿ ಹಾಜರಿದ್ದು ಒತ್ತುವರಿ ಕಾರ್ಯವನ್ನ ನಡೆಸಿದ್ದಾರೆ.ಮೈಸೂರು ತಾಲೂಕು ಇಲವಾಲ ಹೋಬಳಿ ಮಾದಗಳ್ಳಿ ಗ್ರಾಮ ಗದ್ದಿಗೆ ಮುಖ್ಯ ರಸ್ತೆ ಸರ್ವೆ ನಂ.54 ರಿಂದ 57
Read More