ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ…? ಯುವತಿಯರು ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ…
ಮೈಸೂರು,ಸೆ29,Tv10 ಕನ್ನಡ ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜಿಸಿದ್ದ ಸ್ಥಳದ ಮೇಲೆ ಇಲವಾಲ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ನಡೆಯುತ್ತಿದ್ದ ಪಾರ್ಟಿಗೆ ಬ್ರೇಕ್ ಹಾಕಿ ಯುವತಿಯರು ಸೇರಿದಂತೆ 50 ಕ್ಕೂ ಹೆಚ್ಚು ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.30 ಕ್ಕೂ ಹೆಚ್ಚು ಕಾರುಗಳನ್ನ ವಶಪಡಿಸಿಕೊಂಡಿದ್ದಾರೆ.ಕೆ.ಆರ್.ಎಸ್.ಬ್ಯಾಕ್ ವಾಟರ್ ಬಳಿ ಇರುವ ಖಾಸಗಿ ಜಮೀನಿನಲ್ಲಿ ರೇವ್ ಪಾರ್ಟಿ ಆಯೋಜಿಸಿತ್ತೆಂದು ಹೇಳಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಇದನ್ನ ವ್ಯಕ್ತಿಯೊಬ್ಬ ಪ್ರಚಾರ ಮಾಡಿದ್ದ ಹಿನ್ನಲೆ ಸುಮಾರು 25 ಕ್ಕೂ ಹೆಚ್ಚು ಜೋಡಿಗಳು
Read More