TV10 Kannada Exclusive

ವರದಕ್ಷಿಣೆ ಕಿರುಕುಳ…ಗೃಹಿಣಿ ನೇಣಿಗೆ…ಗಂಡ,ಅತ್ತೆ ವಿರುದ್ದ FIR ದಾಖಲು…

ಮೈಸೂರು,ಸೆ4,Tv10 ಕನ್ನಡಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬೆಳಬಾಡಿ ಗ್ರಾಮದಲ್ಲಿ ನಡೆದಿದೆ.ವರದಕ್ಷಿಣೆ ತರುವಂತೆ ಪೀಡಿಸಿದ ಗಂಡ ಮಹೇಶ್ ಹಾಗೂ ಅತ್ತೆ ರತ್ನಮ್ಮ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳವಾಡಿ ಗ್ರಾಮದ ಶಿಲ್ಪಾ (22) ವರದಕ್ಷಿಣೆ ಕಿರುಕುಳಕ್ಕೆ ಸಾವನ್ನಪ್ಪಿದ ದುರ್ದೈವಿ.2021 ರಲ್ಲಿ ಶಿಲ್ಪಾ ಹಾಗೂ ಮಹೇಶ್ ವಿವಾಹ ನೆರವೇರಿತ್ತು.ಪರಿಚಿತರೊಬ್ಬ ಮೂಲಕ ಸಂಭಂಧ ಬಂದಿದ್ದು ಮದುವೆ ಸಮಯದಲ್ಲಿ ವರದಕ್ಷಿಣೆ ನಿರಾಕರಿಸಿದ್ದರು.ಮುಂದಿನ ದಿನಗಳಲ್ಲಿ
Read More

ಮಹಿಳೆ ಬಲತ್ಕಾರಕ್ಕೆ ಯತ್ನ…ಗಂಡನ ಮುಂದೆಯೇ ಕೃತ್ಯ…ದೃಶ್ಯಗಳನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪತಿರಾಯ…

ಮೈಸೂರು,ಸೆ4,Tv10 ಕನ್ನಡ ಪತ್ನಿಯ ಮೇಲೆ ಮತ್ತೊಬ್ಬ ವ್ಯಕ್ತಿ ಬಲತ್ಕಾರಕ್ಕೆ ಯತ್ನಿಸಿದ ದೃಶ್ಯಗಳನ್ನ ಪತಿರಾಯನೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪ್ರಕರಣವೊಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಭಂಧ ಪತ್ನಿ ತನ್ನ ಪತಿ ಅಬ್ದುಲ್ ಫಾರೂಖ್,ನಜೀರ್ ಮಹಮದ್ ಹನೀಫಾ ಸೇರಿದಂತೆ 9 ಮಂದಿ ವಿರುದ್ದ FIR ದಾಖಲಿಸಿದ್ದಾರೆ. ಮೈಸೂರಿನ ಕಲ್ಯಾಣಗಿರಿಯಲ್ಲಿ ವಾಸವಿರುವ ಮುನ್ನಿ(ಹೆಸರು ಬದಲಿಸಲಾಗಿದೆ) ಗಂಡನ ಕಿರುಕುಳಕ್ಕೆ ಒಳಗಾದ ಮಹಿಳೆ.19 ವರ್ಷಗಳ ಹಿಂದೆ ಮುನ್ನಿ ಹಾಗೂ
Read More

ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸಸ್ಪೆಂಡ್…ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಕ್ರಮ…ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ

ಮೈಸೂರು,ಸೆ2,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಗಳಿಗೆ ಓರ್ವ ಅಧಿಕಾರಿ ತಲೆದಂಡವಾಗಿದೆ.ತನಿಖೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ರನ್ನ ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತು ಪಡಿಸಲಾಗಿದೆ. ತಾಂತ್ರಿಕ ಸಮಿತಿ ಕಡತಗಳನ್ನ,ಸುತ್ತೋಲೆಗಳನ್ನ,ಮಾರ್ಗಸೂಚಿಗಳನ್ನ ಪರಿಶೀಲಿಸಿ ನಿಯಮಬಾಹಿರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವಿಸ್ತೃತ ವರದಿಯನ್ನ ನೀಡಿರುವ ಆಧಾರದ ಮೇಲೆ ಸಸ್ಪೆಂಡ್ ಮಾಡಲಾಗಿದೆ. ಜಿ.ಟಿ.ದಿನೇಶ್ ಕುಮಾರ್ ರವರ ಆಡಳಿತಾವಧಿಯಲ್ಲಿ ನಡೆದ ಕೆಲವು ಸಭೆಗಳಲ್ಲಿ ಮಂಡಿಸಲಾದ
Read More

ಅಪರಾಧ ನಿಯಂತ್ರಣಕ್ಕೆ ಮೈಸೂರು ಖಾಕಿಪಡೆ ಸಮರ…ಮತ್ತಷ್ಟು ಬಿಗಿಯಾದ ನೈಟ್ ಬೀಟ್…ಹಿರಿಯ ಪೊಲೀಸ್ ಅಧಿಕಾರಿಗಳೂ ಭಾಗಿ…

ಮೈಸೂರು,ಆ2,Tv10 ಕನ್ನಡಮೈಸೂರಿನಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕಾಗಿ ಪೊಲೀಸರು ವಿನೂತನ ಕ್ರಮ ಕೈಗೊಂಡಿದ್ದಾರೆ.ನೈಟ್ ಬೀಟ್ ಕಾರ್ಯವನ್ನ ಬಿಗಿಗೊಳಿಸಿದ್ದಾರೆ.ಪ್ರಮುಖ ರಸ್ತೆ ಪಾರ್ಕ್‌ಗಳಲ್ಲಿ ರಾತ್ರಿ ಗಸ್ತು ತಿರುಗಿ ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ ನೀಡಿದ್ದಾರೆ.ಮೈಸೂರಿನ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಸ್ತು ಹೆಚ್ಚಿಸಲಾಗಿದೆ.ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾರ್ಗದರ್ಶನದಲ್ಲಿ ವಿನೂತನ ಕಾರ್ಯಾಚರಣೆ ಆರಂಭವಾಗಿದೆ.ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾನ್ಹವಿ ನೇತೃತ್ವದಲ್ಲಿ ಕಾರ್ಯಕ್ರಮಗಳಿಗೆ ಚುರುಕು ನೀಡಲಾಗಿದೆ.ಎಸಿಪಿಗಳು ಇನ್ಸಪೆಕ್ಟರ್‌ಗಳು ಸಬ್ ಇನ್ಸಪೆಕ್ಟರ್‌ ಸೇರಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.ವಾಕಿಂಗ್ ಹಾಗೂ ಬೈಕ್
Read More

ಗಜಪಡೆಗೆ ಭಾರ ಹೊರುವ ತಾಲೀಮು…600 ಕೆಜಿ ಮರಳು ಮೂಟೆ ಹೊತ್ತು ಸಾಗಿದ ಅಭಿಮನ್ಯು…

ಮೈಸೂರು,ಸೆ1,Tv10 ಕನ್ನಡದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಕಾಡಿನಿಂದ ನಾಡಿಗೆ ಬಂದ ಗಜಪಡೆ ದಸರಾ ಯಶಸ್ವಿಗೆ ಸಜ್ಜಾಗುತ್ತಿದೆ.ಈಗಾಗಲೇ ತಾಲೀಮು ಆರಂಭಿಸಿರುವ ಅಭಿಮನ್ಯು ಅಂಡ್ ಟೀಂ ಜಂಬೂಸವಾರಿಗೆ ಫಿಟ್ ಎಂದು ಹೇಳುತ್ತಿದೆ.ಇಂದು ಗಜಪಡೆಗೆ ಭಾರಹೊರೆಸಿ ತಾಲೀಮು ನಡೆಸಲಾಗಿದೆ.ಜಂಬೂಸವಾರಿ ಮೆರವಣಿಗೆ ದಿನ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಐದು ಕಿಲೋಮೀಟರ್ ದೂರ ಸಾಗಲಿದ್ದಾನೆ. ಈ ಹಿನ್ನೆಲೆಯಲ್ಲಿ ಅಭಿಮನ್ಯುಗೆ ಭಾರ ಹೊರೆಸಿ ತಾಲೀಮು ನೀಡಲಾಗಿದೆ.ಮೊದಲ ದಿನವಾದ ಇಂದು
Read More

ಬೀದಿ ಪಾಲಾಗಿದ್ದ ಸಾಧುಸಂತನ ನೆರವಿಗೆ ಧಾವಿಸಿದ SDPI ಮುಖಂಡರು…ಆಶ್ರಯ ಕಲ್ಪಿಸಿ ಮಾನವೀಯತೆ…

ಮೈಸೂರು,ಆ30,Tv10 ಕನ್ನಡ ಬಾಡಿಗೆ ನೀಡದ ಹಿನ್ನಲೆ ಮನೆಯಿಂದ ಹೊರದೂಡಿ ಬೀದಿ ಪಾಲಾಗಿದ್ದ ಸಾಧು ಸಂತನ ನೆರವಿಗೆ SDPI ಮುಖಂಡರು ಧಾವಿಸಿ ಆಶ್ರಯ ನೀಡಿ ಮಾನವೀಯತೆ ಪ್ರದರ್ಶಿಸಿದ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.SDPI ಸಂಘಟನೆಯ ಮುಖಂಡರಾದ ಅಮೀನ್ ಸೇಠ್ ಹಾಗೂ ಜಭಿ ಎಂಬುವರು ಸಾಧುಸಂತನ ಪರಿಸ್ಥಿತಿಗೆ ಮರುಗಿ ನೆರವಿಗೆ ಧಾವಿಸಿದವರು.ಬೀದಿಪಾಲಾಗಿದ್ದ ವೃದ್ದ ಸಾಧುಸಂತನಿಗೆ ಮತ್ತೆ ಮನೆ ಮಾಲೀಕರ ಮನ ಒಲಿಸಿ ಆಶ್ರಯ ಕಲ್ಪಿಸುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ. ಮೈಸೂರಿನ ನೆಹರು ನಗರದಲ್ಲಿ
Read More

ಶಾಲಾ‌ವಾಹನ,ಕಾರು,ಕ್ಯಾಂಟರ್ ನಡುವೆ ಡಿಕ್ಕಿ…ತಪ್ಪಿದ ದುರಂತ…

ಮಂಡ್ಯ,ಆ30,Tv10 ಕನ್ನಡಶಾಲಾವಾಹನ,ಕಾರು ಮತ್ತು ಕ್ಯಾಂಟರ್ ನಡುವೆ ನಡೆದ ಅಪಘಾತದಲ್ಲಿ ಕಾರು ಮತ್ತು ಶಾಲಾ ವಾಹನದಲ್ಲಿದ್ದವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ದರಸಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಶಾಲಾ ವಾಹನದಲ್ಲಿದ್ದ ಶಿಕ್ಷಕಿಯರಿಗೆ ಹಾಗೂ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಗಾಯಗೊಂಡಿದ್ದಾರೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ ಸ್ವಲ್ಪದರಲ್ಲೇ ಬಾರಿ ದುರಂತ ತಪ್ಪಿದಂತಾಗಿದೆ.ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಒಡೆತನಕ್ಕೆ ಸೇರಿದ ಎಸ್‌ಟಿಜಿ ಶಾಲಾ ವಾಹನ ಎಂದು ಹೇಳಲಾಗಿದೆ.ರಸ್ತೆ ಕಿರಿದಾಗಿರುವುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.ಶ್ರೀರಂಗಪಟ್ಟಣ ಗ್ರಾಮಾಂತರ
Read More

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಪ್ರಕರಣ…ಮೈಸೂರು ಜೈಲಿಗೆ ಹಿರಿಯ ಅಧಿಕಾರಿಗಳು ಧಿಢೀರ್ ಭೇಟಿ…

ಮೈಸೂರು,ಆ27,Tv10 ಕನ್ನಡಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಪ್ರಕರಣ ಹಿನ್ನಲೆಮೈಸೂರು ಜೈಲಿನಲ್ಲಿ ದಿಢೀರ್ ಕಾರ್ಯಾಚರಣೆ ನಡೆದಿದೆ.ಮೈಸೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.ಡಿಸಿಪಿಗಳಾದ ಮುತ್ತುರಾಜ್,ಜಾಹ್ನವಿ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.ಬೆಳಿಗ್ಗೆ 5 ಗಂಟೆ ವೇಳೆಗೆ ಕಾರ್ಯಾಚರಣೆ ನಡೆದಿದೆ.ಐದಕ್ಕೂ ಹೆಚ್ಚು ಇನ್ಸಪೆಕ್ಟರ್‌ಗಳಿಂದ ಕಾರ್ಯಾಚರಣೆ ನಡೆದಿದೆ.ಈ ವೇಳೆ ಯಾವುದೇ ವಸ್ತುಗಳು ಲಭ್ಯವಾಗದೆ ಬರಿಕೈಲಿ ಅಧಿಕಾರಿಗಳು ಹಿಂದಿರುಗಿದ್ದಾರೆ…
Read More

ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…

ಮೈಸೂರು,ಆ26,Tv10 ಕನ್ನಡ ಬೆಳ್ಳಂಬೆಳಗ್ಗೆ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿ ಜೆಸಿಬಿಘರ್ಜಿಸಿದೆ.ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಪವಾಡ ಪುರುಷ ಕೊರಗಜ್ಜ ದೇವಾಲಯವನ್ನ ಜಿಲ್ಲಾಡಳಿತ ನೆಲಸಮ ಮಾಡಿದೆ.ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ. R ರಕ್ಷಿತ್ ರವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನ ಡೆಮಾಲಿಷ್ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ ಸ ನಂ. 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು.ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ
Read More

ಗಜಪಡೆಗೆ ತೂಕ ಪರಿಶೀಲನೆ…ಕ್ಯಾಪ್ಟನ್ ಅಭಿಮನ್ಯು ತೂಕದಲ್ಲೂ ಲೀಡರ್…

ಮೈಸೂರು,ಆ24,Tv10 ಕನ್ನಡಮೈಸೂರು ನಾಡ ಹಬ್ಬ ದಸರಾ ಮಹೋತ್ಸವ 2024 ಹಿನ್ನಲೆ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ತೂಕ ಪರಿಶೀಲನೆ ಕಾರ್ಯ ನೆರವೇರಿತು. ಆಗಸ್ಟ್ 21ರಂದುಕಾಡಿನಿಂದ ನಾಡಿಗೆ ಆಗಮಿಸಿರುವಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳಿಗೆ ತೂಕ ಹಾಕಲಾಯಿತು.ನಗರದ ಧನ್ವಂತ್ರಿ ರಸ್ತೆಯಲ್ಲಿರೋ ಶ್ರೀನಿವಾಸ ವೇ ಬ್ರಿಡ್ಜ್‌ನಲ್ಲಿ ಆನೆಗಳ ತೂಕ ಪರಿಶೀಲನೆ ನಡೆಯಿತು.ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಆನೆಗಳ ತೂಕ ಹಾಕುವುದು ಒಂದು ಪ್ರಕ್ರಿಯೆ.ನಂತರ ಆನೆಗಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ಪದಾರ್ಥ ನೀಡಲಾಗುತ್ತದೆ.ಜಂಬೂ ಸವಾರಿ ಮೆರವಣಿಗೆಗಾಗಿ
Read More