ಹುಣಸೂರು:ಕುಸಿದುಬಿದ್ದ ವೃದ್ದೆ ಸಾವು…
ಹುಣಸೂರು,ಮಾ25,Tv10 ಕನ್ನಡ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಅಜ್ಜಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ನಗರದ ಬಿಎಂ ರಸ್ತೆಯಲ್ಲಿ ಘಟನೆ ನಡೆದಿದೆ.ನೋಡುತ್ತಿದ್ದಂತೆಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ವೃದ್ದೆಯ ಗುರುತು ಪತ್ತೆಯಾಗಿಲ್ಲ.ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…
Read More