TV10 Kannada Exclusive

ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ…ಸಚಿವ ಎಸ್.ಟಿ.ಎಸ್.ರಿಂದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಣೆ…

ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ…ಸಚಿವ ಎಸ್.ಟಿ.ಎಸ್.ರಿಂದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಣೆ… ಮೈಸೂರು,ಅ2,Tv10 ಕನ್ನಡಗಾಂಧಿ ಜಯಂತಿ ಅಂಗವಾಗಿ ಮೈಸೂರು ನಗರದ ಗಾಂಧಿ ಸ್ಕ್ವೇರ್ ನಲ್ಲಿನ ಗಾಂಧಿ ಪ್ರತಿಮೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಲಾರ್ಪಣೆ ಮಾಡಿದರು.ನಂತರ ಪುರಭವನದಲ್ಲಿ ಹಮ್ನಿಕೊಳ್ಳಲಾಗಿದ್ದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್,
Read More

ಚಾಮುಂಡಿಬೆಟ್ಟ ಸ್ವಚ್ಛತಾ ಕಾರ್ಯಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ…

ಚಾಮುಂಡಿಬೆಟ್ಟ ಸ್ವಚ್ಛತಾ ಕಾರ್ಯಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ… ಮೈಸೂರು,ಅ2,Tv10 ಕನ್ನಡ*ಹೆಚ್.ವಿ.ರಾಜೀವ್ ಸ್ನೇಹಬಳಗದ ವತಿಯಿಂದ ಇಂದು ಚಾಮುಂಡಿಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ ನೆರವೇರಿತು.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೆ ಸ್ವಚ್ಛತೆ ನಗರ ಎಂಬ ಗೌರವ ಲಭ್ಯಿಸಿದೆ. ಪೌರಕಾರ್ಮಿಕರು, ಅಧಿಕಾರಿಗಳ ಶ್ರಮ ಹಾಗೂ ಸಾರ್ವಜನಿಕರ ಸಹಕಾರದಿಂದ ಸ್ವಚ್ಛ ಸರ್ವೇಕ್ಷಣೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು ನಗರ ಎರಡನೇ ಸ್ಥಾನ ಪಡೆದಿದೆ
Read More

ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ…

ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ… ಮೈಸೂರು,ಅ1,Tv10 ಕನ್ನಡನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.ಮಕ್ಕಳ ಪ್ರತಿಭೆಯನ್ನು ಗುರುತಿಸುವುದಕ್ಕೆ ದಸರಾ ಚಿತ್ರಕಲಾ ಪ್ರದರ್ಶನವು ಉತ್ತಮ ವೇದಿಕೆಯಾಗಿದೆ. ಪೋಷಕರು ಹಾಗೂ ಶಿಕ್ಷಕರಿಗೂ ಮಕ್ಕಳ ಚಿತ್ರಕಲಾ ಪ್ರದರ್ಶನವು ಸಂತೋಷನ್ನುಂಟು
Read More

ರೈತ ದಸರಾ ಉದ್ಘಾಟನೆ…ಎತ್ತಿನಗಾಡಿಯಲ್ಲಿ ಸಾಗಿದ ಸಚಿವಧ್ವಯರು…

ಮೈಸೂರು,ಸೆ30,Tv10 ಕನ್ನಡಸಚಿವಧ್ವಯರಿಂದ ಇಂದು ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ರೈತದಸರಾ ಗೆ ಚಾಲನೆ ದೊರೆಯಿತು.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಅವರು ಚಾಲನೆ ನೀಡಿದರು.ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ನಂತರ ಸಚಿವಧ್ವಯರು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಸಾಗಿ ಅನ್ನದಾತರಿಗೆ ಹುರುಪು ತಂದರು.ಪೂರ್ಣಕುಂಭ, ಗಿರಿಜನ ನೃತ್ಯ, ಕೀಲುಗೊಂಬೆಮಂಗಳವಾದ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಭವ್ಯ
Read More

ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ…

ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ… ನಂಜನಗೂಡು,ಸೆ29,Tv10 ಕನ್ನಡಕಾಂಗ್ರೆಸ್ ನಿಂದ ಹಮ್ಮಿಕೊಳ್ಳಲಾದ ಭಾರತ್ ಜೋಡೋ ಅಭಿಯಾನದ ಫ್ಲೆಕ್ಸ್ ನಲ್ಲಿ ಕನ್ನಡ ಭಾಷೆ ಮಾಯವಾದ ಹಿನ್ನಲೆ ಕರಾವೇ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಮಸಿ ಬಳಿದು ಆಕ್ರೋಷ ವ್ಯಕ್ತಪಡಿಸಿದ್ದಾರೆ.ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನೊಳಗೊಂಡ ಫ್ಲೆಕ್ಸ್ ನಂಜನಗೂಡಿನಲ್ಲಿ ರಾರಾಜಿಸುತ್ತಿದೆ.ಗುಂಡ್ಲುಪೇಟೆ ವರೆಗೂ ಹೆಜ್ಜೆಹೆಜ್ಜೆಗೂ ಫ್ಲೆಕ್ಸ್ ಗಳನ್ನ ಅಳವಡಿಸಲಾಗಿದೆ.ಆದರೆ ಫ್ಲೆಕ್ಸ್ ಗಳಲ್ಲಿ ಕನ್ನಡ ಭಾಷೆ ಮಾಯವಾಗಿದೆ.ಹೀಗಾಗಿ ರೊಚ್ಚಿಗೆದ್ದ
Read More

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಗ್ರಾಮೀಣ ದಸರಾ ಉದ್ಘಾಟನೆ…

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಗ್ರಾಮೀಣ ದಸರಾ ಉದ್ಘಾಟನೆ… ಮೈಸೂರು,ಸೆ29,Tv10 ಕನ್ನಡಮೈಸೂರಿನ ಜಯಪುರದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ದಸರಾವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಶಾಸಕರಾದ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು.ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಾಂಸ್ಕೃತಿಕ ಕಲಾತಂಡಗಳ ಜೊತೆಗೆ ಆನೆ, ಕುದುರೆ ಮೆರವಣಿಗೆ, ಕುಂಭಮೇಳ ಸ್ವಾಗತ ಕೋರಲಾಯಿತು.ನಾಡಹಬ್ಬ ದಸರಾ ನಗರಕ್ಕಷ್ಟೇ ಸೀಮಿತವಾಗಬಾರದು ಗ್ರಾಮಗಳಲ್ಲಿ ಕೂಡ ನಡೆಸಲುವು ಉದ್ದೇಶಿಸಿರುವುದರಿಂದ ಜಯಪುರದಲ್ಲಿ ದಸರಾ
Read More

ಅಪ್ಪುದಿನ ಚಲನಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ…

ಅಪ್ಪುದಿನ ಚಲನಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ… ಮೈಸೂರು,ಸೆ28,Tv10 ಕನ್ನಡ ಮೈಸೂರು ದಸರಾ-2022 ಹಾಗೂ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಲಾಗಿರುವ “ಅಪ್ಪುದಿನ” ಚಲನಚಿತ್ರೋತ್ಸವನ್ನು ಡಾ.ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಉದ್ಘಾಟಿಸಿದರು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರೊಂದಿಗೆ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ ಸೇರಿದಂತೆ ನಾನಾ ನಿಗಮ
Read More

ದಸರಾ ಮಹೋತ್ಸವ 2022…ಹೆಲಿರೈಡ್ ಆರಂಭ…

ದಸರಾ ಮಹೋತ್ಸವ 2022…ಹೆಲಿರೈಡ್ ಆರಂಭ… ಮೈಸೂರು,ಸೆ27,Tv10 ಕನ್ನಡವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆ ಹೆಲಿರೈಡ್ನಾಳೆಯಿಂದ (28/09/2022) ಹೆಲಿಕ್ಯಾಪ್ಟರ್ ರೈಡ್ ಆರಂಭವಾಗಲಿದೆ.ಲಲಿತ್ ಮಹಲ್ ಬಳಿಯ ಜಯಚಾಮರಾಜೇಂದ್ರ ಒಡೆಯರ್ ಹೆಲಿಪ್ಯಾಡ್‌ನಲ್ಲಿ ಆರಂಭವಾಗಲಿದೆ.28/09/2022 ರಿಂದ 05/09/2022 ರವರೆಗೆ ಹೆಲಿರೈಡ್ ವ್ಯವಸ್ಥೆ ಮಾಡಲಾಗಿದೆ.ಒಬ್ಬರಿಗೆ 8 ನಿಮಿಷದ ಹೆಲಿರೈಡ್ 3999 ರೂಪಾಯಿ ನಿಗದಿ ಪಡಿಸಲಾಗಿದೆ…
Read More

ಅಪರಿಚಿತ ವಾಹನ ಢಿಕ್ಕಿ ಚಿರತೆ ಮರಿ ಸಾವು…

ಅಪರಿಚಿತ ವಾಹನ ಢಿಕ್ಕಿ ಚಿರತೆ ಮರಿ ಸಾವು… ಟಿ.ನರಸೀಪುರ,ಸೆ27,Tv10 ಕನ್ನಡಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಸಾವನ್ನಪ್ಪಿರುವ ಘಟನೆತಿ.ನರಸೀಪುರ ತಾಲ್ಲೂಕಿನ ಹಸುವಟ್ಟಿ ಗ್ರಾಮದ ಬಳಿ ನಡೆದಿದೆ.6 ತಿಂಗಳ ಹೆಣ್ಣು ಚಿರತೆ ಸಾವನ್ನಪ್ಪಿದೆ.ಹಲವು ದಿನಗಳಿಂದ ಸೋಸಲೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದ ಚಿರತೆ ಮರಿಯನ್ನ ಹಿಡುಯುವಂತೆಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಚಿರತೆ ಮರಿ ಸಾವನ್ನಪ್ಪಿದೆ ಎಂಬ ಆರೋಪ ಮಾಡಲಾಗಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ ಶಶಿಧರ್ ಭೇಟಿ
Read More

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…! ಮೈಸೂರು,ಸೆ27,Tv10 ಕನ್ನಡನಾಡಹಬ್ಬ ದಸರಾ ಹಬ್ಬದ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಮಹಾ ಯಡವಟ್ಟಾಗಿದೆ.ಮೃತ ವ್ಯಕ್ತಿಗೂ ಕವಿಗೋಷ್ಠಿಗೆ ಆಹ್ವಾನ ನೀಡಲಾಗಿದೆ.ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.ದಸರಾ ಸಾಹಿತಿಗಳ ಆಹ್ವಾನ ಪತ್ರಿಕೆಯಲ್ಲಿ ನಿಧನರಾಗಿದ್ದ ಸಾಹಿತಿ ಹೆಸರು ಮುದ್ರಿಸಲಾಗಿದೆ.ಆಕಾಶವಾಣಿ ನಿಲಯ ನಿರ್ದೇಶಕರಾಗಿದ್ದ ರವೀಂದ್ರ ಕುಮಾರ್2019ರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ರವೀಂದ್ರ ಕುಮಾರ್ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿದೆ.ರವೀಂದ್ರ ಕುಮಾರ್ ಹೆಸರು ಮುದ್ರಿಸಿರುವ ದಸರಾ ಆಯೋಜಕರುವಿಷಯ ತಿಳಿಯುತ್ತಿದ್ದಂತೆ
Read More