ದಂಪತಿ ನಡುವೆ ವಿರಸ…ನಾಲೆಗೆ ಹಾರಿದ ಪತ್ನಿ…ರಕ್ಷಿಸಲು ಹಾರಿದ ಪತಿ…ಪತಿ ಸಾವು…ಪತ್ನಿಗಾಗಿ ಶೋಧ…
ನಂಜನಗೂಡು,ಅ20,Tv10 ಕನ್ನಡ ದಂಪತಿ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದ ಪತ್ನಿ ನಾಲೆಗೆ ಹಾರಿದ ಪತಿಯನ್ನ ರಕ್ಷಿಸಲು ಹೋದ ಪತಿ ನೀರುಪಾಲಾದ ಘಟನೆ ನಂಜನಗೂಡಿನ ಹರತಲೆ ಗ್ರಾಮದಲ್ಲಿ ನಡೆದಿದೆ.ಪತಿ ಮುಂದೆಯೇ ನೀರಿಗೆ ಹಾರಿದ ಪತ್ನಿಯ ಶೋಧನಾ ಕಾರ್ಯ ಮುಂದುವರೆದಿದೆ. ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದ ಶಂಕರ್ ಮೃತ ದುರ್ದೈವಿ.ಪತ್ನಿ ಬೇಬಿಗಾಗಿ ಹುಡುಕಾಟ ಮುಂದುವರೆದಿದೆ.ನಂಜನಗೂಡು ಪಟ್ಟಣದ ಅಪೋಲೋ ಆಸ್ಪತ್ರೆಯಲ್ಲಿ ರಿಸೆಪ್ಶನ್ ಆಗಿರುವ ಬೇಬಿಯನ್ನಲಗೇಜ್ ಆಟೋ ನಡೆಸುತ್ತಿರುವ ಶಂಕರ್ ವಿವಾಹವಾಗಿದ್ದರು.ದಂಪತಿಗೆ 5 ವರ್ಷದ ಹೆಣ್ಣು ಮಗು
Read More