TV10 Kannada Exclusive

ನಂಜನಗೂಡು ಪಂಚರಥೋತ್ಸವ…ಅನ್ನಸಂತರ್ಪಣೆ ಸೇವೆಗೆ ಭಕ್ತರು ಸಜ್ಜು…

ನಂಜನಗೂಡು ಪಂಚರಥೋತ್ಸವ…ಅನ್ನಸಂತರ್ಪಣೆ ಸೇವೆಗೆ ಭಕ್ತರು ಸಜ್ಜು… ನಂಜನಗೂಡು,ಮಾ28,Tv10 ಕನ್ನಡಮಾರ್ಚ್ 31,ಏಪ್ರಿಲ್1,2 ರಂದು ಮೂರು ದಿನಗಳ ಕಾಲ ನಡೆಯಲಿರುವ ನಂಜನಗೂಡು ಪಂಚ ರಥೋತ್ಸವದ ವೇಳೆ ಬರುವ ಭಕ್ತಾದಿಗಳಿಗೆ ಪ್ರಸಾದ ವಿನಯೋಗ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ನಂಜನಗೂಡು ಶ್ರೀಕಂಠೇಶ್ವರ ಸೇವಾ ಸಂಘ ಸಜ್ಜಾಗಿದೆ.ಮೂರು ದಿನಗಳ ಕಾಲ ಬರುವ ಭಕ್ತರಿಗೆ ಶ್ರೀ ಭಾರತಿ ತೀರ್ಥ ಸಭಾಂಗಣದಲ್ಲಿ ಪ್ರಸಾದ ವಿನಯೋಗ ಹಾಗೂ ರಷ್ಟ್ರಪತಿ ರಸ್ತೆಯಲ್ಲಿರುವ ಶ್ರೀ ಮಗಜಿ ಮ್ಹಾವರಸ ಕಾಮಾಕ್ಷಿಭಾಯಿ ಕಲ್ಯಾಣ ಸೌಧದಲ್ಲಿ ಅನ್ನಸಂತರ್ಪಣೆ ಕಾರ್ಯ
Read More

ಸರ್ಕಾರಿ ನೌಕರರ ಮುಷ್ಕರದಲ್ಲಿ ಭಾಗಿಯಾದವರಿಗೆ ಅರ್ಹರಜೆ ಎಂದು ಪರಿಗಣನೆ…

ಮೈಸೂರು,ಮಾ28,Tv10 ಕನ್ನಡಮಾರ್ಚ್ 1 ರಂದು ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಕರೆಯಲಾದ ರಾಜ್ಯ ಸರ್ಕಾರಿ ನೌಕರರ ಮುಷ್ಕರದಲ್ಲಿ ಕಚೇರಿಗೆ ಗೈರುಹಾಜರಾದ ನೌಕರರಿಗೆ ಅರ್ಹರಜೆ ಎಂದು ಪರಿಗಣಿಸಲಾಗುವುದೆಂದು ಸರ್ಕಾರ ಆದೇಶ ಹೊರಡಿಸಿದೆ…
Read More

ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ

ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ ಜನೋಪಯೋಗಿ ಮಾಹಿತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ಬೆಂಗಳೂರು, ಮಾ.27(ಕರ್ನಾಟಕ ವಾರ್ತೆ): ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗಿದ್ದು, ಇವುಗಳನ್ನು ಬಳಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ವಾರ್ತಾ
Read More

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ. ಮಂಡ್ಯ,ಮಾ,27:-ಅಲೆಮಾರಿ/ಅರೆ ಅಲೆಮಾರಿ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ. ಅಲೆಮಾರಿ/ ಅರೆ ಅಲೆಮಾರಿ / ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ
Read More

*ಹೆಣ್ಣು ಸರ್ವಕಾಲಕ್ಕೂ ಸಮಾಜದ ಕಣ್ಣು -ಡಾ .ಜಾನ್ಹವಿ S.S

*ಹೆಣ್ಣು ಸರ್ವಕಾಲಕ್ಕೂ ಸಮಾಜದ ಕಣ್ಣು -ಡಾ .ಜಾನ್ಹವಿ S.S ಮೈಸೂರು : ಆಧುನಿಕ ಕಾಲದಲ್ಲಿ ಮಹಿಳೆಯರು ಮನೆಯಿಂದ ಹೊರಗೆ ಬಂದು ದುಡಿಯುತ್ತಿರುವುದರಿಂದ ಅವರ ಜವಾಬ್ದಾರಿಯ ವ್ಯಾಪ್ತಿಯು ಹೆಚ್ಚಿದೆ. ಏಕೆಂದರೆ ಹಿಂದಿನಂತೆಯೇ ಗೃಹಕೃತ್ಯಗಳ ಜೊತೆ ಜೊತೆಗೆ ಔದ್ಯೋಗಿಕ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸುತ್ತಿದ್ದಾರೆ. ಹಾಗಾಗಿ ಹೆಣ್ಣು ಸರ್ವಕಾಲಕ್ಕೂ ಸಮಾಜದ ಕಣ್ಣು ಎಂದುಮೈಸೂರಿನ ವಿಜಯನಗರದ ಸ್ಪೋರ್ಟ್ಸ್ ಕ್ಲಬ್ ನ ಸಭಾಂಗಣದಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ ಸಂಸ್ಥೆ ವತಿಯಿಂದ ನಡೆದ ಮಹಿಳಾ
Read More

ವೈರಮುಡಿ ಉತ್ಸವ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ : ಡಾ: ಹೆಚ್ ಎನ್ ಗೋಪಾಲಕೃಷ್ಣ

ವೈರಮುಡಿ ಉತ್ಸವ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ : ಡಾ: ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಮಾ, 26:-ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಏಪ್ರಿಲ್ 1 ರಂದು ವೈರಮುಡಿ
Read More

ವೈರಮುಡಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆಮೇಲುಕೋಟೆಯಲ್ಲಿ ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವಕ್ಕೆ ಮಾಡಿಕೊಂಡಿರುವಬಗ್ಗೆ ಜಿಲ್ಲಾಧಿಕಾರಿ ಡಾ:

ವೈರಮುಡಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆಮೇಲುಕೋಟೆಯಲ್ಲಿ ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವಕ್ಕೆ ಮಾಡಿಕೊಂಡಿರುವಬಗ್ಗೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ಸ್ಥಳ ಪರಿಶೀಲನೆ ನಡೆಸಿದರು. ಪಾರ್ಕಿಂಗ್ ವ್ಯವಸ್ಥೆ, ವಾಹನ ಸಂಚಾರ, ರಸ್ತೆ, ದಾಸೋಹ ಇನ್ನಿತರೆ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಎ.ಎಸ್.ಪಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ನಂದೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Read More

ಪುರಾಣ ಪ್ರಸಿದ್ಧ ವ್ಯಕ್ತಿಗಳ ತತ್ವಗಳು ಸ್ವಸ್ಥ ಸಮಾಜ ಕಟ್ಟುವುದಕ್ಕೆ ಅನುಕೂಲ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಮಾ,25-ಪುರಾಣ ಪ್ರಸಿದ್ಧರನ್ನು ಸ್ಮರಿಸಿಕೊಂಡು, ಅವರ ಆಚಾರ, ವಿಚಾರ, ತತ್ವಗಳನ್ನು ಅಳವಡಿಸಿಕೊಂಡರೆ ನಾವು ಉತ್ತಮವಾದ ಸ್ವಸ್ಥ ಸಮಾಜವನ್ನು ಕಟ್ಟುವುದಕ್ಕೆ ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಕೆ .ವಿ ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಉದ್ಘಾಟಿಸಿ
Read More

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷ ಅಕ್ರಮ ನಡೆಯದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷ ಅಕ್ರಮ ನಡೆಯದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಮಾ,23:-ಜಿಲ್ಲೆಯಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಸಂಬಂಧ ಪೂರ್ವಭಾವಿ ಸಭೆನಡೆಸಿ ಮಾತನಾಡಿದರು. ಅಧಿಕಾರಿಗಳು ಎಸ್.ಎಸ್.ಎಲ್.ಸಿ ಬೋರ್ಡ್
Read More

ಯುವ ಭಾರತ್ ಸಂಘಟನೆಯಿಂದ ಕ್ರಾಂತಿಕಾರಿ ಹೋರಾಟಗಾರರ ಬಲಿದಾನ ದಿವಸ್ ಆಚರಣೆ…

ಯುವ ಭಾರತ್ ಸಂಘಟನೆಯಿಂದ ಕ್ರಾಂತಿಕಾರಿ ಹೋರಾಟಗಾರರ ಬಲಿದಾನ ದಿವಸ್ ಆಚರಣೆ… ಮೈಸೂರು,ಮಾ23,Tv10 ಕನ್ನಡಯುವಭಾರತ್ ಸಂಘಟನೆಯ ವತಿಯಿಂದ ಇಂದು ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಬಲಿದಾನ ದಿವಸ್ ಆಚರಣೆ ಹಮ್ಮಿಕೊಳ್ಳಲಾಗಿತ್ತು.ಮೈಸೂರಿನ ನಾರಾಯಣಸ್ವಾಮಿ ರಸ್ತೆಯಲ್ಲಿರುವ ಸ್ವತಂತ್ರ ಹೋರಾಟಗಾರರ ಉದ್ಯಾನವನದಲ್ಲಿ ಜೈ ಹಿಂದ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕ್ರಾಂತಿಕಾರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರಮಾತನಾಡಿದ ನಗರಪಾಲಿಕ ಸದಸ್ಯರಾದ ಪ್ರಮೀಳಾ ಭರತ್ ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಪಡೆಯಲು ಮೈಸೂರಿನಲ್ಲಿ ಹೆಚ್ಚು ಹೋರಾಟಗಳು ನಡೆದಿವೆ.ಮತ್ತು ಸ್ವಾತಂತ್ರ್ಯ
Read More