ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ : ಡಾ: ಹೆಚ್ ಎನ್ ಗೋಪಾಲಕೃಷ್ಣ
ಮಂಡ್ಯ,ಮಾ, 21-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳಡಿ ದಾಖಲಾಗುವ ಪ್ರಕರಣಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಸೂಚಿಸಿದರು. ಮಂಡ್ಯದ ಜಿಲ್ಲಾ ಪಂಚಾಯತ್ ಕಚೇರಿಯ ಕಾವೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ ) ತಿದ್ದುಪಡಿ ಕಾಯ್ದೆ -2015 ಹಾಗೂ ತಿದ್ದುಪಡಿ ನಿಯಮಗಳು -2016 ಅನ್ನು ಅನುಷ್ಟಾನಗೊಳಿಸುವ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ
Read More