ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರನ್ನ ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.ಕರ್ನಾಟಕ ಸರ್ಕಾರದ ಸಚಿವಾಲಯ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ರವರು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ಮೈಸೂರಿನಲ್ಲಿ ತಹಸೀಲ್ದಾರ್ ಆಗಿ,ಉಪವಿಭಾಗಾಧಿಕಾರಿಗಳಾಗ ಸೇವೆ ಸಲ್ಲಿಸಿದ್ದರು.ಎಂಡಿಎ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ
Read More