ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ
ಮೈಸೂರು,ಏ3,Tv10 ಕನ್ನಡ ದುರ್ಗಾದೇವಿ ಮೆರವಣಿಗೆ ವೇಳೆ ಎರಡು ಯುವಕರ ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆಯನ್ನ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಠಾಣೆಯ ಮೇಲೆ ಕಲ್ಲು ಹೊಡೆಯುವುದಾಗಿ ಧಂಕಿ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ.ಘಟನೆ ಸಂಭಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಠಾಣೆಯ ಮುಖ್ಯಪೇದೆ ಮೋಹನ್ ರವರು ಪ್ರಕರಣ ದಾಖಲಿಸಿದ್ದಾರೆ. ಯುಗಾದಿ ಹಬ್ಬದ ದಿನದಂದು ಗಾಂಧಿನಗರದ
Read More