TV10 Kannada Exclusive

ಕರಿಮಣಿ ಮಾಲೀಕ ನೀನಲ್ಲ ಎಂದು ಸೋದರಮಾವನೊಂದಿಗೆ ರೀಲ್ಸ್ ಮಾಡಿದ ಪತ್ನಿ…ಪತಿ ನೇಣಿಗೆ ಶರಣು…

ಚಾಮರಾಜನಗರ,ಫೆ15,Tv10 ಕನ್ನಡ ಕರಿಮಣಿ ಮಾಲೀಕ ನೀನಲ್ಲ ಎಂದು ಸೋದರಮಾವನೊಂದಿಗೆ ರೀಲ್ಸ್ ಮಾಡಿ ಅಪ್ ಲೋಡ್ ಮಾಡಿದ ಪತ್ನಿಯ ವರ್ತನೆಗೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ನಡೆದಿದೆ. ಕುಮಾರ್ (33) ನೇಣಿಗೆ ಶರಣಾದ ವ್ಯಕ್ತಿ.ಸೋದರ ಮಾವ ಮತ್ತು ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ಪತ್ನಿ ರೂಪಾ ರೀಲ್ಸ್ ಮಾಡಿದ್ದಳು.ಇದನ್ನ ಸಾಮಾಜಿಕ ಜಾಲತಾಣದಲ್ಲಿ ವೀಕ್ಷಿಸಿದ ಗೆಳೆಯರು ಹಾಗೂ ಸಂಭಂಧಿಕರು
Read More

ಹುಚ್ಚುನಾಯಿ ಕಚ್ಚಿ ವ್ಯಕ್ತಿ ಸಾವು…ಪರಿಹಾರಕ್ಕೆ ಕುಟುಂಬಸ್ಥರ ಒತ್ತಾಯ…

ಹುಣಸೂರು,ಫೆ15,Tv10 ಕನ್ನಡ ಹುಚ್ಚು ನಾಯಿ ಕಚ್ಚಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹುಣಸೂರು ತಾಲೂಕು ಹೆಗ್ಗಂದೂರು ಗ್ರಾಮದಲ್ಲಿ ನಡೆದಿದೆ. ಸುರೇಶ (48) ಮೃತ ದುರ್ದೈವಿ.ಜಮೀನಿನಲ್ಲಿ ಕೂಲಿ ಕೆಲಸ ಮಾಡುವ ಸುರೇಶ್ ಕೆಲವು ದಿನಗಳ ಹಿಂದೆ ಮನೆಗೆ ಹಿಂದಿರುಗುತ್ತಿರುವ ವೇಳೆ ಹುಚ್ಚುನಾಯಿ ದಾಳಿ ನಡೆಸಿ ಕಚ್ಚಿದೆ.ತೀವ್ರವಾಗಿ ಗಾಯಗೊಂಡ ಸುರೇಶ್ ರನ್ನ ಹುಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ರೇಬೀಸ್ ರೋಗ ಉಲ್ಬಣವಾದ ಹಿನ್ನಲೆ ಚಿಕಿತ್ಸೆ ಫಲಕಾರಿಯಾಗದೆ ದುರೇಶ್ ಮೃತಪಟ್ಟಿದ್ದಾರೆ.ಈ
Read More

100 ದಿನ ಪೂರೈಸಿದ ಕಾವೇರಿಗಾಗಿ ಹೋರಾಟ…ಪ್ರತಿಭಟನಾಕಾರರ ಕೂಗಿಗೆ ಸ್ಪಂದಿಸದ ಸರ್ಕಾರಗಳು…ಕಣ್ಮುಚ್ಚಿ ಕುಳಿತ ರಾಜ್ಯ ಹಾಗೂ ಕೇಂದ್ರ ನಾಯಕರು…ತಿರುಗಿಯೂ ನೋಡದ ಅಧಿಕಾರಿಗಳು…

ಮೈಸೂರು,ಫೆ14,Tv10 ಕನ್ನಡ ಕಾವೇರಿ ಕ್ರಿಯಾ ಸಮಿತಿ ಹೋರಾಟ 100 ದಿನ ಪೂರೈಸಿದೆ.ಕಾವೇರಿ ನಮ್ಮದು ಎಂಬ ಘೋಷಣೆಗೆ ಸರ್ಕಾರ ಸ್ಪಂದಿಸುತ್ತಿಲ್ಲ.ಪ್ರತಿಭಟನಾಕಾರರ ಕೂಗು ಇನ್ನೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಣ್ಣು ತೆರೆಸಲಾಗಿಲ್ಲ.ಪ್ರತಿಭಟನಾಕಾರರ ಆಕ್ರೋಷ ಸಂಭಂಧಪಟ್ಟವರಿಗೆ ತಲುಪಲು ಇನ್ನೆಷ್ಟು ದಿನ ಹೋರಾಟ ಮಾಡಬೇಕು ಎಂಬ ಪ್ರಶ್ನೆ ಇದೀಗ ಸಾರ್ವಜನಿಕರ ಮುಂದಿದೆ. ಮೈಸೂರಿನ ದೊಡ್ಡಗಡಿಯಾರ ವೃತ್ತದಲ್ಲಿ ಕಾವೇರಿಗಾಗಿ ಶುರುವಾದ ಹೋರಾಟ ಶತದಿನಗಳನ್ನ ಪೂರೈಸಿದೆ.ನಿರಂತರ ಹೋರಾಟ ನಡೆಸಿಕೊಂಡು ಬಂದರೂ ಇದುವರೆಗೆ ಕಾವೇರಿ ನೀರು ಸ್ಥಗಿತವಾಗಿಲ್ಲ.ಪ್ರತಿದಿನ ಹೋರಾಟಗಾರರು
Read More

ವಾಟ್ಸಪ್ ಡೆತ್ ನೋಟ್ ಬರೆದು ಮೆಕ್ಯಾನಿಕಲ್ ಇಂಜಿನಿಯರ್ ಮಿಸ್ಸಿಂಗ್…ನಾಲ್ಕು ದಿನಗಳ ನಂತರ ವಾಪಸ್…

ಮೈಸೂರು,ಫೆ14,Tv10 ಕನ್ನಡ ಕಂಪನಿಯ ಚೀಫ್ ಗೆ ವಾಟ್ಸಾಪ್ ಡೆತ್ ನೋಟ್ ಮೆಸೇಜ್ ಹಾಕಿ ಮೆಕ್ಯಾನಿಕಲ್ ಇಂಜಿನಿಯರ್ ಮಿಸ್ಸಿಂಗ್ ಆಗಿದ್ದು,ನಾಲ್ಕು ದಿನಗಳ ನಂತರ ಹಿಂದಿರುಗಿದ ಘಟನೆ ಬೆಳಕಿಗೆ ಬಂದಿದೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇದರ್ ಬ್ಲಾಕ್ ನಲ್ಲಿ ಘಟನೆ ನಡೆದಿದೆ.ಸೈಯದ್ ಮೊಹಮದ್ ರವರ ಮಗ ಸೈಯದ್ ಶರಣ್(27) ಮಿಸ್ಸಿಂಗ್ ಆಗಿದ್ದ ಮೆಕ್ಯಾನಿಕಲ್ ಇಂಜಿನಿಯರ್ ನಾಲ್ಕು ದಿನಗಳ ನಂತರ ಸೇಫ್ ಆಗಿ ಹಿಂದಿರುಗಿದ್ದಾರೆ.ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಡಿಸೈನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ
Read More

ನಜರಬಾದ್ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…9 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳು ವಶ…

ಮೈಸೂರು,ಫೆ13,Tv10 ಕನ್ನಡ ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ.ಬಂಧಿತನಿಂದ 9 ಲಕ್ಷ ಮೌಲ್ಯದ 20 ವಿವಿದ ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರು,ಮಂಡ್ಯ,ಬೆಂಗಳೂರಿನಲ್ಲಿ ಕಳುವಾದ ಒಟ್ಟು 20 ಕಳುವು ಪ್ರಕರಣಗಳು ಪತ್ತೆಯಾದಂತಾಗಿದೆ. ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ,ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ನಜರಬಾದ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ಪಿಎಸ್ಸೈ ಶ್ರೀನಿವಾಸ್ ಪಾಟೀಲ್,ಸಿಬ್ಬಂದಿಗಳಾದ ಸತೀಶ್
Read More

ಶ್ರೀರಂಗಪಟ್ಟಣ: ರೌಡಿಶೀಟರ್ ಬರ್ಭರ ಹತ್ಯೆ…ಹಳೇ ದ್ವೇಷ ಶಂಕೆ… 

ಮಂಡ್ಯ,ಫೆ11,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್ ನ ಬರ್ಬರ ಹತ್ಯೆಯಾಗಿದೆ.ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗ ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾ ಏಕಿ ಕಾರಿನಿಂದ ಇಳಿದು ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ.ಹಂತಕರಿಂದ
Read More

SBI ಮುಖ್ಯಶಾಖೆಯಲ್ಲಿ 45 ಲಕ್ಷ ದುರುಪಯೋಗ ಆರೋಪ…ಮೂವರು ಸಿಬ್ಬಂದಿಗಳ ವಿರುದ್ದ FIR ದಾಖಲು…

ಮೈಸೂರು,ಫೆ11,Tv10 ಕನ್ನಡ SBI ಮುಖ್ಯ ಶಾಖೆಯಲ್ಲಿ ಮೂವರು ಸಿಬ್ಬಂದಿಗಳು 45,48,052/- ರೂಗಳನ್ನ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾರೆಂದು ಮುಖ್ಯ ವ್ಯವಸ್ಥಾಪಕರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಬ್ಯಾಂಕಿನ ಸಿಬ್ಬಂದಿಗಳಾದ ರಾಕೇಶ್,ಪ್ರವೀಣ್ ಹಾಗೂ ಭಾಮಿನಿ ಕಂಚಿಗಾರ ಎಂಬ ಮೂವರು ಸಿಬ್ಬಂದಿಗಳ ವಿರುದ್ದ ವ್ಯವಸ್ಥಾಪಕರಾದ ಆರ್.ಡಿ.ಸುಂದರೇಶ್ ಪ್ರಕರಣ ದಾಖಲಿಸಿದ್ದಾರೆ. ಬ್ಯಾಂಕ್ ನ ಸ್ವಾಧೀನದಲ್ಲಿದ್ದ 45,48,052/- ರೂಗಳ ನಾಲ್ಕು ಡಿಡಿ ಗಳನ್ನ ರದ್ದುಪಡಿಸಿ ಬ್ಯಾಂಕ್ ನ ಪಾರ್ಕಿಂಗ್ ಖಾತೆಗೆ ವರ್ಗಾವಣೆ ಮಾಡಿ ನಂತದ ಸದರಿ
Read More

ಸೂಟ್ ಜೇಬ್ ನಲ್ಲಿ ಇಟ್ಟಿದ್ದ ಮಾಂಗಲ್ಯ ಸರ ಕಳುವು…ಮನೆಕೆಲಸದವಳ ಮೇಲೆ ಪ್ರಕರಣ ದಾಖಲು…

ಮೈಸೂರು,ಫೆ11,Tv10 ಕನ್ನಡ ಸೂಟ್ ಜೇಬ್ ನಲ್ಲಿಟ್ಟಿದ್ದ 2.20 ಲಕ್ಷ ಮೌಲ್ಯದ 70 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳುವಾದ ಘಟನೆ ವಿಜಯನಗರ ಎರಡನೇ ಹಂತದಲ್ಲಿರುವ ಅರುಣ್ ಎಂಬುವರ ಮನೆಯಲ್ಲಿ ನಡೆದಿದೆ.ಮನೆ ಕೆಲಸ ಮಾಡುವ ರೇಖಾ ಎಂಬುವರ ಮೇಲೆ ಅನುಮಾನ ಮೂಡಿದ್ದು ಚಿನ್ನದ ಮಾಂಗಲ್ಯ ಸರ ವಾಪಸ್ ಕೊಡಿಸುವಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅರುಣ್ ರವರು ಪ್ರಕರಣ ದಾಖಲಿಸಿದ್ದಾರೆ.ಪತ್ನಿ ಜ್ಯೋತಿ ಅರುಣ್ ರವರು ಬೆಂಗಳೂರಿಗೆ ತೆರಳುವ ವೇಳೆ ವಾರ್ಡ್ ರೋಬ್ ನಲ್ಲಿದ್ದ
Read More

ಖಾಸಗಿ ಕಂಪನಿ ಸಲಹೆ ಮೇರೆಗೆ ಶೇರು ಮಾರುಕಟ್ಟೆಯಲ್ಲಿ ಹೂಡಿದ ಹಣ ಗಾಯಬ್…64 ಲಕ್ಷ ಕಳೆದುಕೊಂಡ ವೃದ್ದ…

ಮೈಸೂರು,ಫೆ10,Tv10 ಕನ್ನಡ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೇರಳ ಲಾಭ ಪಡೆಯಬಹುದೆಂದು ಖಾಸಗಿ ಕಂಪನಿಯೊಂದು ನೀಡಿದ ಸಲಹೆ ನಂಬಿ ಮೈಸೂರಿನ ವೃದ್ದರೊಬ್ಬರು 64 ಲಕ್ಷ ಹಣ ಕಳೆದುಕೊಂಡಿದ್ದಾರೆ.ಜಯಲಕ್ಷ್ಮೀಪುರಂ ನಿವಾಸಿ ರವಿರಾಮ್ ಚಂದ್ರನ್(76) ಹಣ ಕಳೆದುಕೊಂಡವರು.ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಲಾಭಗಳಿಸಲು ಚಿಂತಿಸಿದ ರವಿರಾಮಚರಣ್ ರವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸರ್ಚ್ ಮಾಡಿದಾಗ A9 FEDILITY EXCHANGE GROUP MUMBAI ನವರು ಸಲಹೆ ನೀಡಲು ಮುಂದಾಗಿದ್ದಾರೆ.ಸಂಸ್ಥೆ ನೀಡಿದ ಸಲಹೆ ಮೇರೆಗೆ
Read More

ಫೆ.11 ಸುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ…

ಮೈಸೂರು,ಫೆ10,Tv10 ಕನ್ನಡ ಫೆಬ್ರವರಿ 11 ರಂದು ಸುತ್ತೂರಿಗೆ ಕೇಂದ್ರ ಗೃಹಮಂತ್ರಿ ಹಾಗೂ ಸಹಕಾರ ಸಚಿವ ಸುತ್ತೂರಿಗೆ ಭೇಟಿ ನೀಡಲಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ಸುತ್ತೂರು ಕ್ಷೇತ್ರದಲ್ಲಿ ನಿರ್ಮಿಸಲಾಗಿರುವ ಶ್ರೀಮತಿ ಪಾರ್ವತಮ್ಮ ಹಾಗೂ ಶ್ರೀ ಶಾಮನೂರು ಶಿವಶಂಕರಪ್ಪ ರವರ ಅತಿಥಿ ಗೃಹವನ್ನ ಉದ್ಘಾಟಿಸಲಿದ್ದಾರೆ.ಫೆ10 ರಂದು ನಿಗದಿಯಾಗಿದ್ದ ಕಾರ್ಯಕ್ರಮ ಒಂದು ದಿನ ಮುಂದೂಡಲಾಗಿದ್ದು ಫೆ.11 ಕ್ಕೆ ನಡೆಯಲಿದೆ.ಸಂಸತ್ ಅಧಿವೇಶನ‌ ಮುಂದೂಡಿರುವ ಕಾರಣ ಸುತ್ತೂರು ಕ್ಷೇತ್ರದ ಕಾರ್ಯಕ್ರಮವನ್ನೂ ಸಹ ಒಂದು ದಿನ ಮುಂದೂಡಲಾಗಿದೆ…
Read More