ದಸರಾ2023:ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ…ಶಾಸಕ ಶ್ರೀವತ್ಸ ರಿಂದ ಉದ್ಘಾಟನೆ…
ಮೈಸೂರು ಆ19,Tv10 ಕನ್ನಡ ದಸರಾ ವಸ್ತು ಪ್ರದರ್ಶನ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ಆಯೋಜಿಸಿದ್ದ ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆಯನ್ನು ದೀಪ ಬೆಳಗುವುದರ ಮೂಲಕ ಶಾಸಕ ಶ್ರೀವತ್ಸ ಉದ್ಘಾಟಿಸಿದರು.ನಂತರ ಮಾತನಾಡಿ ಅವರು ಮೈಸೂರು ದಸರಾದ ಎಲ್ಲಾ ಕಾರ್ಯಕ್ರಮಗಳನ್ನು ಸರ್ಕಾರವು ಬಹಳ ಅಚ್ಚುಕಟ್ಟಾಗಿ ಆಯೋಜಿಸುತ್ತಿದ್ದು ದಸರಾ ಎಂದರೆ ಕಲೆ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ಆರೋಗ್ಯದ ನಿಟ್ಟಿನಲ್ಲಿ ಯೋಗಕ್ಕೆ ಮೈಸೂರು ದಸರಾದಲ್ಲಿ ಬಹಳ
Read More