ಹವಾ ಕ್ರಿಯೇಟ್ ಮಾಡಲು ಮಹಿಳೆ ಮೇಲೆ ಹಲ್ಲೆ…ಭಯದ ವಾತಾವರಣ ಮೂಡಿಸಿದ ಇಬ್ಬರು ಯುವಕರ ವಿರುದ್ದ ಪ್ರಕರಣ ದಾಖಲು…
ಮೈಸೂರು,ಮಾ12,Tv10 ಕನ್ನಡ ನಮಗೆ ಇಲ್ಲಿ ಯಾರೂ ಗೌರವ ಕೊಡುತ್ತಿಲ್ಲ,ನಮ್ಮನ್ನ ಕಂಡರೆ ಏರಿಯಾದಲ್ಲಿ ಯಾರಿಗೂ ಭಯವಿಲ್ಲ,ಒಂದು ಹೆಣ ಉರುಳಿಸಿದ್ರೆ ನಾವು ಏನೆಂದು ಗೊತ್ತಾಗುತ್ತೆ ಎಂದು ಹೇಳಿಕೊಂಡು ಏರಿಯಾದಲ್ಲಿ ಹವಾ ಕ್ರಿಯೇಟ್ ಮಾಡುವ ಉದ್ದೇಶದಿಂದ ಇಬ್ಬರು ಯುವಕರು ಮಹಿಳೆ ಹಾಗೂ ಓರ್ವ ವ್ಯಕ್ತಿ ಮೇಲೆ ಕಬ್ಬಿಣದ ರಾಡ್ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಏಕಲವ್ಯನಗರದಲ್ಲಿ ನಡೆದಿದೆ.ಯುವಕರಿಂದ ಹಲ್ಲೆಗೊಳಗಾದವರು ಪದ್ಮ ಹಾಗೂ ನಾಗೇಂದ್ರ.ಹವಾ ಕ್ರಿಯೇಟ್ ಮಾಡುವ ಭರದಲ್ಲಿ
Read More