ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ…ಕ.ರಾ.ವಿ.ಆರೋಗ್ಯ ಕೇಂದ್ರದ ಅಧಿಕಾರಿ ವಿರುದ್ದ ದೂರು…
ನಂಜನಗೂಡು,ಅ21,Tv10 ಕನ್ನಡ ಮಹಿಳಾ ನೌಕರರೊಂದಿಗೆ ಅಸಭ್ಯವಾಗಿ ಹಾಗೂ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ನಂಜನಗೂಡಿನ ಕರ್ನಾಟಕ ರಾಜ್ಯ ವಿಮಾ ನೌಕರರ ಆರೋಗ್ಯ ಕೇಂದ್ರ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ಎಸ್.ಟಿ.ವಿರುದ್ದ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ ಬಗ್ಗೆ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ದೀಪಕ್ ರವರು ಸ್ಪಷ್ಟಪಡಿಸಿದ್ದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಲವು ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ವ್ಯಾಪ್ತಿಗೆ ಒಳಪಡುವ ಕರ್ತವ್ಯ ನಿರ್ವಹಿಸುವ ವೇಳೆ
Read More