ಬೃಂದಾವನ್ ಗಾರ್ಡನ್ ನಲ್ಲಿ ಯೋಗ ಕಲರವ…ಸಾವಿರಾರು ವಿಧ್ಯಾರ್ಥಿಗಳು ಭಾಗಿ…
ಬೃಂದಾವನ್ ಗಾರ್ಡನ್ ನಲ್ಲಿ ಯೋಗ ಕಲರವ…ಸಾವಿರಾರು ವಿಧ್ಯಾರ್ಥಿಗಳು ಭಾಗಿ… ಮಂಡ್ಯ,ಜೂ21,Tv10 ಕನ್ನಡಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಕೆಆರ್ಎಸ್ ನ ಬೃಂದಾವನ ಗಾರ್ಡನ್ನಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮಂಡ್ಯ ಜಿಲ್ಲಾಡಳಿತ ವತಿಯಿಂದ ಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಯೋಗ ಕಾರ್ಯಕ್ರಮದಲ್ಲಿ ವಿವಿದ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.ವಿವಿದ ಯೋಗ ಭಂಗಿಗಳನ್ನ ಪ್ರದರ್ಶಿಸುವ ಮೂಲಕ ಉತ್ಸಾಹದಿಂದ ಪಾಲ್ಗೊಂಡಿದ್ದರು.ಯೋಗ ಕಾರ್ಯದಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್ಪಿ
Read More