ತಗಡೂರು ಗ್ರಾಮಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ…ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…ಗ್ರಾಮಸ್ಥರಿಗೆ ಅಭಯ…
ನಂಜನಗೂಡು,ಮೇ21,Tv10 ಕನ್ನಡ ನಂಜನಗೂಡು ತಾಲೂಕು ತಗಡೂರಿನಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕ ಶುರುವಾದ ಹಿನ್ನೆಲೆಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ದಿಡೀರ್ ಭೇಟಿ ನೀಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು.ಸುಮಾರು 114 ಹೆಚ್ಚು ರೋಗಿಗಳಿಗೆ ವಾಂತಿಬೇದಿಗೆ ರೋಗ ಕಾಣಿಸಿಕೊಂಡಿತ್ತು.ಮೂವರಿಗೆ ಕಾಲರಾ ಬಂದಿದೆ.ಈ ಹಿನ್ನೆಲೆಯಲ್ಲಿ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ
Read More