ಮತ್ತೊಬ್ಬ ಖೈದಿ ಸಾವು…ಮೃತರ ಸಂಖ್ಯೆ ಎರಡಕ್ಕೆ ಏರಿಕೆ…ಮತ್ತೋರ್ವನ ಸ್ಥಿತಿ ಗಂಭೀರ…
ಮೈಸೂರು,ಜ8,Tv10 ಕನ್ನಡ ಬೇಕರಿ ಎಸೆನ್ಸ್ ಸೇವಿಸಿ ಆಸ್ಪತ್ರೆ ಸೇರಿದ್ದ ಮೂವರು ಖೈದಿಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ.ನಿನ್ನೆ ಓರ್ವ ಸಾವನ್ನಪ್ಪಿದ್ದು ಇಂದು ಮುಂಜಾನೆ ಮತ್ತೋರ್ವ ಖೈದಿ ಸಾವನ್ನಪ್ಪಿದ್ದಾನೆ.ಇನ್ನೊಬ್ಬ ಖೈದಿಯ ಸ್ಥಿತಿ ಸಹ ಗಂಭೀರ ಎಂದು ಹೇಳಲಾಗಿದೆ.ಚಾಮರಾಜನಗರದ ನಾಗರಾಜು ಮೃತ ಖೈದಿ.ಕೇಕ್ ತಯಾರಿಸಲು ತರಿಸಿದ್ದ ಎಸೆನ್ಸ್ ಕುಡಿದು ಅಸ್ವಸ್ಥರಾಗಿದ್ದ ಮೂವರು ಕೈದಿಗಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ನಿನ್ನೆಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದ.ರಮೇಶ್ ಹಾಗೂ ನಾಗರಾಜ್ ಸ್ಥಿತಿ ಗಂಭೀರವಾಗಿತ್ತು.ಕಿಕ್‌ಗಾಗಿ ಎಸೆನ್ಸ್ ಕುಡಿದಿದ್ದ ಮೂವರು.ಹೊಸವರ್ಷದ ಕೇಕ್
Read More